ಸಿಲಿಕಾನ್ ಸಿಟಿಯಲ್ಲಿ ಕೊರೊನಾದಿಂದ ಹೆಡ್‌ಕಾನ್ಸ್‌ಸ್ಟೇಬಲ್ ಸಾವು

ಬೆಂಗಳೂರಿನಲ್ಲಿ ಕೊರೊನಾದಿಂದ ಹೆಡ್‌ ಕಾನ್ಸ್‌ಸ್ಟೇಬಲ್‌ವೊಬ್ಬರು ಸಾವನ್ನಪ್ಪಿದ್ದಾರೆ. ವೈಟ್‌ಫೀಲ್ಡ್‌ ಠಾಣೆಯ 58 ವರ್ಷದ ASI ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಕೋವಿಡ್‌ನಿಂದ ಒಟ್ಟು ನಾಲ್ವರು ಪೊಲೀಸರು ಸಾವನ್ನಪ್ಪಿದ್ದಾರೆ. 128 ಕ್ಕೂ ಹೆಚ್ಚು ಪೊಲೀಸರಿಗೆ ಪಾಸಿಟೀವ್ ಬಂದಿದೆ. 10 ಕ್ಕೂ ಹೆಚ್ಚು ಪ್ರದೇಶಗಳನ್ನು ಸೀಲ್‌ಡೌನ್ ಮಾಡಲಾಗಿದೆ. ಹಗಲು - ರಾತ್ರಿ  ಡ್ಯೂಟಿ ಮಾಡುತ್ತಿರುವ ಪೊಲೀಸರಿಗೆ ಸೋಂಕು ತಗಲುತ್ತಿರುವುದು ಆತಂಕ ಮೂಡಿಸಿದೆ. ಒಬ್ಬ PSI, ಇಬ್ಬರು ಟ್ರೈನಿಗಳು, ಮಹಿಳಾ ಹೆಡ್‌ಕಾನ್ಸ್ಟೇಬಲ್‌ಗೆ ಪಾಸಿಟಿವ್ ಬಂದಿದೆ. ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 28):  ಕೊರೊನಾದಿಂದ ಹೆಡ್‌ ಕಾನ್ಸ್‌ಸ್ಟೇಬಲ್‌ವೊಬ್ಬರು ಸಾವನ್ನಪ್ಪಿದ್ದಾರೆ. ವೈಟ್‌ಫೀಲ್ಡ್‌ ಠಾಣೆಯ 58 ವರ್ಷದ ASI ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಕೋವಿಡ್‌ನಿಂದ ಒಟ್ಟು ನಾಲ್ವರು ಪೊಲೀಸರು ಸಾವನ್ನಪ್ಪಿದ್ದಾರೆ. 128 ಕ್ಕೂ ಹೆಚ್ಚು ಪೊಲೀಸರಿಗೆ ಪಾಸಿಟೀವ್ ಬಂದಿದೆ. 10 ಕ್ಕೂ ಹೆಚ್ಚು ಪ್ರದೇಶಗಳನ್ನು ಸೀಲ್‌ಡೌನ್ ಮಾಡಲಾಗಿದೆ. ಹಗಲು - ರಾತ್ರಿ ಡ್ಯೂಟಿ ಮಾಡುತ್ತಿರುವ ಪೊಲೀಸರಿಗೆ ಸೋಂಕು ತಗಲುತ್ತಿರುವುದು ಆತಂಕ ಮೂಡಿಸಿದೆ. ಒಬ್ಬ PSI, ಇಬ್ಬರು ಟ್ರೈನಿಗಳು, ಮಹಿಳಾ ಹೆಡ್‌ಕಾನ್ಸ್ಟೇಬಲ್‌ಗೆ ಪಾಸಿಟಿವ್ ಬಂದಿದೆ. ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 

Add Asianetnews Kannada as a Preferred SourcegooglePreferred

ಜೆಜೆ ನಗರ ಕಾರ್ಪೊರೇಟರ್‌ಗೆ ಕೊರೊನಾ ಪಾಸಿಟೀವ್; ವಿಕ್ಟೊರಿಯಾಗೆ ದಾಖಲು

Related Video