Asianet Suvarna News Asianet Suvarna News

ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಪ್ರತಿಷ್ಠಿತ ENBA ಪ್ರಶಸ್ತಿ ಗರಿ

ನೇರ, ದಿಟ್ಟ, ನಿರಂತತರ ಸುದ್ದಿಗಳಿಂದ ವಿಶ್ವಾಸಾರ್ಹತೆ ಗೆದ್ದಿರುವ 'ಏಷ್ಯಾನೆಟ್ ಸುವರ್ಣ ನ್ಯೂಸ್' ರಾಷ್ಟ್ರಮಟ್ಟದ ಪ್ರತಿಷ್ಠಿತ 'ಎನ್ಬಾ 2020' ಅವಾರ್ಡ್‌ನ ಮೂರು ವಿಭಾಗಗಳಲ್ಲಿ ಪ್ರಶಸ್ತಿಗೆ ಭಾಜನವಾಗಿದೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ಇದು ಮೂರನೆ ಬಾರಿಯಾದರೆ, ಬಿಗ್‌ 3 ಗೆ ಇದು 3 ನೇ ಬಾರಿಯಾಗಿದೆ. 

ಬೆಂಗಳೂರು (ಏ. 04): ನೇರ, ದಿಟ್ಟ, ನಿರಂತತರ ಸುದ್ದಿಗಳಿಂದ ವಿಶ್ವಾಸಾರ್ಹತೆ ಗೆದ್ದಿರುವ 'ಏಷ್ಯಾನೆಟ್ ಸುವರ್ಣ ನ್ಯೂಸ್' ರಾಷ್ಟ್ರಮಟ್ಟದ ಪ್ರತಿಷ್ಠಿತ 'ಎನ್ಬಾ 2020' ಅವಾರ್ಡ್‌ನ ಮೂರು ವಿಭಾಗಗಳಲ್ಲಿ ಪ್ರಶಸ್ತಿಗೆ ಭಾಜನವಾಗಿದೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ಇದು ಮೂರನೆ ಬಾರಿಯಾದರೆ, ಬಿಗ್‌ 3 ಗೆ ಇದು 3 ನೇ ಬಾರಿಯಾಗಿದೆ. ಈ ಪ್ರಶಸ್ತಿಯ ಮುಖ್ಯ ಉದ್ದೇಶ ನ್ಯೂಸ್ ಉದ್ಯಮದಲ್ಲಿ ಹೊಸ ಬದಲಾವಣೆಗೆ ಕಾರಣವಾಗುವ ಸುದ್ದಿವಾಹಿನಿಗಳು, ಸುದ್ದಿ ಸಂಸ್ಥೆಗಳನ್ನು ಗುರುತಿಸಿ ಗೌರವಿಸುವುದು. ಅದೇ ರೀತಿ ಸದಾ ಹೊಸತನದ ಹರಿಕಾರ ಎನಿಸಿಕೊಂಡಿರುವ ಸುವರ್ಣ ನ್ಯೂಸ್‌ಗೆ ಪ್ರಶಸ್ತಿ ಬಂದಿರುವುದು ಹೆಮ್ಮೆಯ ವಿಚಾರ!
 

Video Top Stories