Asianet Suvarna News Asianet Suvarna News

Big 3 Impact: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ, ಗಣಿನಾಡಿನ ಜನತೆಯ ಕನಸು ನನಸು

ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ (Super Speciality Hospital) ಕೊನೆಗೂ ಉದ್ಘಾಟನೆಯಾಗಿದೆ. ಗಣಿನಾಡಿನ ಜನತೆಯ ಬಹುದಿನಗಳ ಕನಸು ನನಸಾಗಿದೆ. ಈ ಆಸ್ಪತ್ರೆ ಅವ್ಯವಸ್ಥೆ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ನಿರಂತರ ವರದಿ ಪ್ರಸಾರ ಮಾಡಿತ್ತು. ನಮ್ಮ ವರದಿಯ ಫಲಶೃತಿ ಇದು. 

ಬಳ್ಳಾರಿ (ಫೆ. 13): ಧಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ (Super Speciality Hospital) ಕೊನೆಗೂ ಉದ್ಘಾಟನೆಯಾಗಿದೆ. ಗಣಿನಾಡಿನ ಜನತೆಯ ಬಹುದಿನಗಳ ಕನಸು ನನಸಾಗಿದೆ. ಈ ಆಸ್ಪತ್ರೆ ಅವ್ಯವಸ್ಥೆ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ನಿರಂತರ ವರದಿ ಪ್ರಸಾರ ಮಾಡಿತ್ತು. ನಮ್ಮ ವರದಿಯ ಫಲಶೃತಿ ಇದು. 

KSRTC: ವಜಾಗೊಂಡಿದ್ದ ಸಾರಿಗೆ ಸಿಬ್ಬಂದಿ ಮರುನೇಮಕ: ಸಚಿವ ರಾಮುಲು

Video Top Stories