ಏಷ್ಯಾನೆಟ್‌ ಸುವರ್ಣನ್ಯೂಸ್‌ನ ಚಿದಾನಂದ ಮುದ್ದಿ ರಾಜ್ಯಮಟ್ಟದ ಕಾಯಕಯೋಗಿ ಪ್ರಶಸ್ತಿಗೆ ಭಾಜನ

ಏಷ್ಯಾನೆಟ್ ಸುವರ್ಣ ನ್ಯೂಸ್  (Asianet Suvarna News) ಕಾರ್ಯಕ್ರಮ ನಿರ್ಮಾಪಕ ಚಿದಾನಂದ ಮುದ್ದಿಗೆ (Chidananda Muddi) ಕಾಯಕಯೋಗಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಮಿಕರ ದಿನದ ಪ್ರಯುಕ್ತ (Labours Day) ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ ವಿಶೇಷ ಕಾರ್ಯಕ್ರಮ ಆಯೋಜಿಸಿತ್ತು. 

Share this Video
  • FB
  • Linkdin
  • Whatsapp

ಬೆಂಗಳೂರು (ಮೇ. 01): ಏಷ್ಯಾನೆಟ್ ಸುವರ್ಣ ನ್ಯೂಸ್ (Asianet Suvarna News) ಕಾರ್ಯಕ್ರಮ ನಿರ್ಮಾಪಕ ಚಿದಾನಂದ ಮುದ್ದಿಗೆ (Chidananda Muddi) ಕಾಯಕಯೋಗಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಮಿಕರ ದಿನದ ಪ್ರಯುಕ್ತ (Labours Day) ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ ವಿಶೇಷ ಕಾರ್ಯಕ್ರಮ ಆಯೋಜಿಸಿತ್ತು. ಮಾಧ್ಯಮ ಕ್ಷೇತ್ರದಲ್ಲಿ ತಮ್ಮ ಕೆಲಸದ ಮೂಲಕ ಗುರುತಿಸಿಕೊಂಡವರನ್ನು ಗೌರವಿಸಲಾಯಿತು. ಈ ವೇಳೆ ಸುವರ್ಣ ನ್ಯೂಸ್‌ನ ಚಿದಾನಂದ ಮುದ್ದಿ ಅವರೂ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ 2 'ENBA'ಪ್ರಶಸ್ತಿ, ಬೆಸ್ಟ್ ಕರೆಂಟ್ ಅಫೇರ್ಸ್‌ನಲ್ಲಿ ಚಿನ್ನ

Related Video