ಆಕ್ಸಿಜನ್ ಇಲ್ಲ ಅಂದ್ರೆ ಸಿಎಂಗೆ ಕೇಳಿ ಅಂತಾರೆ ಮಾಧುಸ್ವಾಮಿ.! ಇದೆಂಥಾ ಉಡಾಫೆ ಸಚಿವರೇ..

ಇವರು ಹೆಸರಿಗಷ್ಟೇ ಜಿಲ್ಲಾ ಉಸ್ತುವಾರಿ. ಜವಾಬ್ದಾರಿ ಮಾತ್ರ ಬೇಡ... ತುಮಕೂರಿನಲ್ಲಿ ಆಕ್ಸಿಜನ್ ಕೊರತೆಯಿದೆ. ಏನಾದ್ರೂ ವ್ಯವಸ್ಥೆ ಮಾಡಿ ಸರ್  ಅಂತ ಸಚಿವ ಮಾಧುಸ್ವಾಮಿಗೆ ಕರೆ ಮಾಡಿದರೆ, ಸಿಎಂಗೆ ಕೇಳಿ ಅಂತ ಉಢಾಫೆ ಉತ್ತರ ಕೊಟ್ಟಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಮೇ. 07): ಇವರು ಹೆಸರಿಗಷ್ಟೇ ಜಿಲ್ಲಾ ಉಸ್ತುವಾರಿ. ಜವಾಬ್ದಾರಿ ಮಾತ್ರ ಬೇಡ... ತುಮಕೂರಿನಲ್ಲಿ ಆಕ್ಸಿಜನ್ ಕೊರತೆಯಿದೆ. ಏನಾದ್ರೂ ವ್ಯವಸ್ಥೆ ಮಾಡಿ ಸರ್ ಅಂತ ಸಚಿವ ಮಾಧುಸ್ವಾಮಿಗೆ ಕರೆ ಮಾಡಿದರೆ, ಸಿಎಂಗೆ ಕೇಳಿ ಅಂತ ಉಢಾಫೆ ಉತ್ತರ ಕೊಟ್ಟಿದ್ದಾರೆ. ಹುದ್ದೆ ಮಾತ್ರ ಬೇಕು ಜವಾಬ್ದಾರಿ ಬೇಡ ಅಂದ್ರೆ ಹೇಗೆ ಸ್ವಾಮಿ...? 

ಕೊರೋನಾ ವಾರಿಯರ್ಸ್ ಆಗಿ ಫೀಲ್ಡಿಗಿಳಿದ ಉಡುಪಿ ಆಟೋ ಚಾಲಕರು

Related Video