ರಾಮ ಮಂದಿರ ದೇಣಿಗೆ ದಂಗಲ್: ಕಿಡಿ ಹೊತ್ತಿಸಿದ ಎಚ್‌ಡಿಕೆಗೆ ಕೇಸರಿ ನಾಯಕರ ತಿರುಗೇಟು
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆಗಳು ನಡೆಯುತ್ತಿದ್ದು, ಇದಕ್ಕಾಗಿ ದೇಶದಲ್ಲಿ ದೇಣಿಗೆ ಅಭಿಯಾನ ಶುರುವಾಗಿದೆ. ಇದರ ಮಧ್ಯೆ ರಾಜ್ಯದಲ್ಲಿ ದೇಣಿಗೆ ದಂಗಲ್ ಶುರುವಾಗಿದ್ದು, ಮಾಜಿ ಸಿಎಂ ಎಚ್‌ಡಿಕೆ ವಿವಾದದ ಕಿಡಿಹೊತ್ತಿಸಿದ್ದಾರೆ.
ಬೀದರ್, (ಫೆ.16): ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆಗಳು ನಡೆಯುತ್ತಿದ್ದು, ಇದಕ್ಕಾಗಿ ದೇಶದಲ್ಲಿ ದೇಣಿಗೆ ಅಭಿಯಾನ ಶುರುವಾಗಿದೆ.
ಒಂದು ತಿಂಗಳಲ್ಲಿ ರಾಮಮಂದಿರಕ್ಕೆ 1511 ಕೋಟಿ ರೂ. ದೇಣಿಗೆ ಸಂಗ್ರಹ!
ಇದರ ಮಧ್ಯೆ ರಾಜ್ಯದಲ್ಲಿ ದೇಣಿಗೆ ದಂಗಲ್ ಶುರುವಾಗಿದ್ದು, ಮಾಜಿ ಸಿಎಂ ಎಚ್‌ಡಿಕೆ ವಿವಾದದ ಕಿಡಿಹೊತ್ತಿಸಿದ್ದಾರೆ. ಇದಕ್ಕೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.