Bagalkot: ಮಠಮಾನ್ಯಗಳ ಅನುದಾನದಲ್ಲಿ 30 % ಕಮಿಷನ್ ನೀಡಬೇಕಿದೆ: ದಿಂಗಾಲೇಶ್ವರ ಶ್ರೀ

ಮಠ ಮಾನ್ಯಗಳಿಗೆ ಸರ್ಕಾರ ನೀಡುವ ಅನುದಾನದಲ್ಲಿ (Grant) ಶೇ. 30 ಷ್ಟು ಕಮಿಷನ್ (Commission) ಕೊಡಬೇಕಿದೆ. ಇಂದು ಭ್ರಷ್ಟಾಚಾರದ (Corruption) ಪರಿಸ್ಥಿತಿ ಇಲ್ಲಿಗೆ ಬಂದು ನಿಂತಿದೆ. ಅನುದಾನದಲ್ಲಿ ಅಧಿಕಾರಿಗಳ ಕಡಿತ ಮಾಡದೇ ಅನುದಾನ ನೀಡಲು ಸಾಧ್ಯವಿಲ್ಲ ಎನ್ನುತ್ತಾರೆ: ದಿಂಗಾಲೇಶ್ವರ ಸ್ವಾಮೀಜಿ 

Share this Video
  • FB
  • Linkdin
  • Whatsapp

ಬಾಗಲಕೋಟೆ (ಏ. 18): ಮಠ ಮಾನ್ಯಗಳಿಗೆ ಸರ್ಕಾರ ನೀಡುವ ಅನುದಾನದಲ್ಲಿ (Grant) ಶೇ. 30 ಷ್ಟು ಕಮಿಷನ್ (Commission) ಕೊಡಬೇಕಿದೆ. ಇಂದು ಭ್ರಷ್ಟಾಚಾರದ (Corruption) ಪರಿಸ್ಥಿತಿ ಇಲ್ಲಿಗೆ ಬಂದು ನಿಂತಿದೆ. ಅನುದಾನದಲ್ಲಿ ಅಧಿಕಾರಿಗಳ ಕಡಿತ ಮಾಡದೇ ಅನುದಾನ ನೀಡಲು ಸಾಧ್ಯವಿಲ್ಲ ಎನ್ನುತ್ತಾರೆ. ಬೆಂಗಳೂರಿನಲ್ಲಿ (Bengaluru) ಐಸ್‌ಕ್ರೀಂ ಬಿಡುಗಡೆಯಾದರೆ ನಮ್ಮ ಉತ್ತರ ಕರ್ನಾಟಕಕ್ಕೆ (North Karnataka) ಬರೋದು ಬರೀ ಐಸ್‌ಕ್ರೀಂ ಕಡ್ಡಿ ಮಾತ್ರ. ಹೀಗಾಗಿ 30 % ಕಮಿಷನ್ ಕಟ್ ಆದ ಮೇಲೆ ಕಟ್ಟಡ ಶುರುವಾಗುತ್ತದೆ ಎಂದು ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಬಾಡಗಂಡಿಯಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ. 

Related Video