ಬಾಗಲಕೋಟೆಯಲ್ಲಿ ಲಾಕ್‌ಡೌನ್ ಫ್ರೀ ಇಲ್ಲ..! ಬೆಳಿಗ್ಗೆ 9 ರಿಂದ 2 ಗಂಟೆಯವರೆಗೆ ಮಾತ್ರ ಅವಕಾಶ

ಬಾಗಲಕೋಟೆಯಲ್ಲಿ ಲಾಕ್‌ಡೌನ್ ಫ್ರೀ ಇಲ್ಲ! ಬೆಳಿಗ್ಗೆ 9 ರಿಂದ 2 ಗಂಟೆಯವರೆಗೆ ಮಾತ್ರ ವ್ಯಾಪಾರ, ವಹಿವಾಟಿಗೆ ಅವಕಾಶ ನೀಡಲಾಗಿದೆ. ಮಧ್ಯಾಹ್ನ 2 ರಿಂದ ಲಾಕ್ ಆಗುತ್ತದೆ. ಸೋಂಕು ಹೆಚ್ಚಳದ ಹಿನ್ನಲೆಯಲ್ಲಿ ಲಾಕ್‌ಡೌನ್ ಮಾಡಬೇಕೆಂದು ಸ್ಥಳೀಯರು, ವ್ಯಾಪಾರಸ್ಥರು ಒತ್ತಾಯ ಹೇರಿದ್ದರು.  

Share this Video
  • FB
  • Linkdin
  • Whatsapp

ಬೆಂಗಳೂರು (ಜು. 21): ಬಾಗಲಕೋಟೆಯಲ್ಲಿ ಲಾಕ್‌ಡೌನ್ ಫ್ರೀ ಇಲ್ಲ! ಬೆಳಿಗ್ಗೆ 9 ರಿಂದ 2 ಗಂಟೆಯವರೆಗೆ ಮಾತ್ರ ವ್ಯಾಪಾರ, ವಹಿವಾಟಿಗೆ ಅವಕಾಶ ನೀಡಲಾಗಿದೆ. ಮಧ್ಯಾಹ್ನ 2 ರಿಂದ ಲಾಕ್ ಆಗುತ್ತದೆ. ಸೋಂಕು ಹೆಚ್ಚಳದ ಹಿನ್ನಲೆಯಲ್ಲಿ ಲಾಕ್‌ಡೌನ್ ಮಾಡಬೇಕೆಂದು ಸ್ಥಳೀಯರು, ವ್ಯಾಪಾರಸ್ಥರು ಒತ್ತಾಯ ಹೇರಿದ್ದರು. 

ಬಾಗಲಕೋಟೆಯಲ್ಲಿ ದಿನೇ ದಿನೇ ಸೋಂಕು ಹೆಚ್ಚಾಗುತ್ತಿದೆ. ಹೀಗಾಗಿ ಜಿಲ್ಲಾಡಳಿತ, ಸಾರ್ವಜನಿಕರ ಜೊತೆ, ವ್ಯಾಪಾರಸ್ಥರ ಜೊತೆ ಚರ್ಚೆ ನಡೆಸಿ ಲಾಕ್‌ಡೌನ್ ಮುಂದುವರೆಸಲು ನಿರ್ಧರಿಸಿದೆ.

ಕಲಬುರ್ಗಿಯಲ್ಲಿ ಲಾಕ್‌ಡೌನ್ ಆದೇಶ ರದ್ದು; ವ್ಯಾಪಾರ, ಸಂಚಾರಕ್ಕೆ ಅವಕಾಶ

Related Video