ಅಜ್ಞಾತ ಸ್ಥಳಕ್ಕೆ ಸಾಹುಕಾರ್, ಸಿಎಂ ಭೇಟಿಗೆ ಬಂದ ಬಾಲಚಂದ್ರ ಜಾರಕಿಹೊಳಿ

ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ ಹೊರ ಬರುತ್ತಿದ್ದಂತೆ ಸಹೋದರ ಬಾಲಚಂದ್ರ ಜಾರಕಿಹೊಳಿ ಸಿಎಂ ಭೇಟಿಗೆ ಆಗಮಿಸಿದ್ದಾರೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಮಾ. 03): ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ ಹೊರ ಬರುತ್ತಿದ್ದಂತೆ ಸಹೋದರ ಬಾಲಚಂದ್ರ ಜಾರಕಿಹೊಳಿ ಸಿಎಂ ಭೇಟಿಗೆ ಆಗಮಿಸಿದ್ದಾರೆ. ಒಂದು ಕಡೆ ಸಿಎಂ ಜೊತೆ ಚರ್ಚೆ ಮಾಡಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ರಮೇಶ್ ಜಾರಕಿಹೊಳಿ. ಇನ್ನೊಂದು ಕಡೆ ಸಿಎಂ ಭೇಟಿಗೆ ಸಹೋದರ ಬಾಲಚಂದ್ರ ಜಾರಕಿಹೊಳಿ ಆಗಮಿಸಿದ್ದಾರೆ. 

ಅಧಿವೇಶನದಲ್ಲೂ ಸದ್ದು ಮಾಡಲಿದೆ ಸಾಹುಕಾರ್ ಸೀಡಿ; ಬಿಎಸ್‌ವೈ ನಡೆಯೇನು.?

Related Video