ರಾಜ್ಯಕ್ಕೆ ಒಂದು ರೂಲ್ಸ್, ಶ್ರೀರಾಮುಲುಗೆ ಪ್ರತ್ಯೇಕ ರೂಲ್ಸ್; ಸಚಿವರಿಂದ ಪದೇ ಪದೇ ರೂಲ್ಸ್ ಬ್ರೇಕ್!

ಇಡೀ ರಾಜ್ಯಕ್ಕೆ ಒಂದು ಕೋವಿಡ್ ರೂಲ್ಸ್ ಆದರೆ ಸಚಿವ ಶ್ರೀರಾಮುಲು ಅವರಿಗೇ ಒಂದು ರೂಲ್ಸ್. ಬಳ್ಳಾರಿಯಲ್ಲಿ ಶ್ರೀರಾಮುಲು ನಿರಂತರವಾಗಿ ರೂಲ್ಸ್ ಬ್ರೇಕ್ ಮಾಡುತ್ತಿದ್ದಾರೆ. ಮಹಾನಗರ ಪಾಲಿಕೆ ಚುನಾವಣೆಯಲ್ಲಿ ರಾಮುಲು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಏ. 23): ಇಡೀ ರಾಜ್ಯಕ್ಕೆ ಒಂದು ಕೋವಿಡ್ ರೂಲ್ಸ್ ಆದರೆ ಸಚಿವ ಶ್ರೀರಾಮುಲು ಅವರಿಗೇ ಒಂದು ರೂಲ್ಸ್. ಬಳ್ಳಾರಿಯಲ್ಲಿ ಶ್ರೀರಾಮುಲು ನಿರಂತರವಾಗಿ ರೂಲ್ಸ್ ಬ್ರೇಕ್ ಮಾಡುತ್ತಿದ್ದಾರೆ. ಮಹಾನಗರ ಪಾಲಿಕೆ ಚುನಾವಣೆಯಲ್ಲಿ ರಾಮುಲು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೊವ್ಯಾಕ್ಸಿನ್.. ಕೋವಿಶೀಲ್ಡ್ ಸೇಫ್ ಅಲ್ಲ ಅನ್ನೋ ಆತಂಕ ಬಿಟ್ಬಿಡಿ..!

ನೂರಾರು ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ಮಾಸ್ಕ್ ಇಲ್ಲ, ಅಂತರ ಇಲ್ಲ, ಸರ್ಕಾರದ ರೂಲ್ಸ್‌ಗಳನ್ನು ಜನಪ್ರತಿನಿಧಿಗಳೇ ಬ್ರೇಕ್ ಮಾಡಿದರೆ ಹೇಗೆ..? ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಾದ ಸಚಿವರು, ಈ ರೀತಿ ಬೇಜವಾಬ್ದಾರಿಯುತವಾಗಿ ನಡೆದುಕೊಳ್ಳುವುದು ಎಷ್ಟು ಸರಿ..? ಎಂದು ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದೆ. 

Related Video