Asianet Suvarna News Asianet Suvarna News

ಲಾಕ್‌ಡೌನ್‌ ಸಂಕಷ್ಟದಲ್ಲಿರೋ ರೈತರಿಗೆ ಬಿಗ್ ಶಾಕ್: ಗಾಯದ ಮೇಲೆ ಬರೆ

ರೈತರಿಗೆ ಲಾಕ್‌ಡೌನ್ ಗಾಯದ ಮೇಲೆ ಬರೆ ಇದು. ಕೊರೋನಾ ಲಾಕ್‌ಡೌನ್‌ನಿಂದ ಕೆಲಸವಿಲ್ಲದೇ, ಬೆಳೆಗಳಿಗೆ ಸೂಕ್ತ ಬೆಲೆ ಇಲ್ಲದೆ ರೈತ ಸಂಕಷ್ಟದಲ್ಲಿದ್ದಾನೆ. ಈ ಸಂಕಷ್ಟದ ಮಧ್ಯೆ ಬಮೂಲ್ ಬಿಗ್ ಶಾಕ್ ಕೊಟ್ಟಿದೆ.

ಬೆಂಗಳೂರು, (ಮೇ.19): ರೈತರಿಗೆ ಲಾಕ್‌ಡೌನ್ ಗಾಯದ ಮೇಲೆ ಬರೆ ಇದು. ಕೊರೋನಾ ಲಾಕ್‌ಡೌನ್‌ನಿಂದ ಕೆಲಸವಿಲ್ಲದೇ, ಬೆಳೆಗಳಿಗೆ ಸೂಕ್ತ ಬೆಲೆ ಇಲ್ಲದೆ ರೈತ ಸಂಕಷ್ಟದಲ್ಲಿದ್ದಾನೆ. 

ಕೊರೋನಾ ಸಂಕಷ್ಟ, 1,250 ಕೋಟಿ ಮೊತ್ತದ ಪ್ಯಾಕೇಜ್ ಘೋಷಣೆ: ಯಾರಿಗೆಷ್ಟು ಪರಿಹಾರ?

ಈ ಸಂಕಷ್ಟದ ಮಧ್ಯೆ ಬಮೂಲ್ ಬಿಗ್ ಶಾಕ್ ಕೊಟ್ಟಿದೆ. ಇದು ಲಾಕ್‌ಡೌನ್ ಗಾಯದ ಮೇಲೆ ಬರೆ ಎಳೆದಂತಾಗಿದೆ.

Video Top Stories