ಪಂಚಮಸಾಲಿ ಶ್ರೀ ಎಚ್ಚರಿಕೆ: BSY ಪರ ಬಸವಧರ್ಮ ಪೀಠಾಧ್ಯಕ್ಷೆ ಬ್ಯಾಟಿಂಗ್
ಬಹಿರಂಗ ವೇದಿಕೆ ಮೇಲೆ ಬಿಎಸ್‌ವೈ ಅವರನ್ನು ನಡೆಸಿಕೊಂಡಿರುವ ರೀತಿಗೆ ಪರ-ವಿರೋಧಗಳು ಚರ್ಚೆಯಾಗುತ್ತಿವೆ. ಇನ್ನು ಇದಕ್ಕೆ ಬಸವಧರ್ಮ ಪೀಠಾಧ್ಯಕ್ಷೆ ಕೂಡ ಬಿಎಸ್‌ವೈ ಪರ ಬ್ಯಾಟಿಂಗ್ ಮಾಡಿದ್ದಾರೆ.
ಬಾಗಲಕೋಟೆ, (ಜ.15): ದಾವಣಗೆರೆಯ ಹರಿಹರ ಹರಜಾತ್ರೆಯಲ್ಲಿ ವಚನಾನಂದ ಶ್ರೀಗಳು, ಪಂಚಮಸಾಲಿ ಶಾಸಕರಿಗೆ ಸಿಎಂ ಬಳಿ ಮಂತ್ರಿಗಿರಿ ಕೇಳಿದ ವಿಚಾರ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸೌಂಡ್ ಮಾಡುತ್ತಿದೆ.
ತಪ್ಪಾಗಿದ್ರೆ ಹೊಟ್ಟೆಗೆ ಹಾಕೊಳ್ಳಿ: ಬಿಎಸ್‌ವೈ ಬಳಿ ಕ್ಷಮೆಯಾಚಿಸಿದ ಸ್ವಾಮೀಜಿ
ಬಹಿರಂಗ ವೇದಿಕೆ ಮೇಲೆ ಬಿಎಸ್‌ವೈ ಅವರನ್ನು ನಡೆಸಿಕೊಂಡಿರುವ ರೀತಿಗೆ ಪರ-ವಿರೋಧಗಳು ಚರ್ಚೆಯಾಗುತ್ತಿವೆ. ಇನ್ನು ಇದಕ್ಕೆ ಬಸವಧರ್ಮ ಪೀಠಾಧ್ಯಕ್ಷೆ ಕೂಡ ಬಿಎಸ್‌ವೈ ಪರ ಬ್ಯಾಟಿಂಗ್ ಮಾಡಿದ್ದಾರೆ.