ಹಾನಗಲ್‌ನಲ್ಲಿ ಕಮಲ ಅರಳಿಸಲು ಬಿಜೆಪಿ ಸರ್ಕಸ್, ಮತದಾರರ ಮುಂದೆ ಹೊಸ ಸ್ಟ್ರಾಟಜಿ

ಹಾನಗಲ್‌ನ್ನು ಮತ್ತೆ ವಶಕ್ಕೆ ಪಡೆಯಲು ಬಿಜೆಪಿ ಮಾಸ್ಟರ್ ಪ್ಲ್ಯಾನ್ ಮಾಡಿದೆ. ಇಂದು ಬೊಮ್ಮಾಯಿ- ಬಿಎಸ್‌ವೈ ಜಂಟಿಯಾಗಿ ಪ್ರಚಾರ ಮಾಡಿದ್ದಾರೆ

Share this Video
  • FB
  • Linkdin
  • Whatsapp

ಬೆಂಗಳೂರು (ಅ. 22): ಹಾನಗಲ್‌ನ್ನು ಮತ್ತೆ ವಶಕ್ಕೆ ಪಡೆಯಲು ಬಿಜೆಪಿ ಮಾಸ್ಟರ್ ಪ್ಲ್ಯಾನ್ ಮಾಡಿದೆ. ಇಂದು ಬೊಮ್ಮಾಯಿ- ಬಿಎಸ್‌ವೈ ಜಂಟಿಯಾಗಿ ಪ್ರಚಾರ ಮಾಡಿದ್ದಾರೆ. ಸಾರ್ವಜನಿಕ ಸಭೆ ನಡೆಸಿದ್ದಾರೆ. ಹಿಂದೂ ಮತಗಳ ಮೇಲೆ ಬಿಜೆಪಿ ಫೋಕಸ್ ಮಾಡುತ್ತಿದೆ. ಈಗಾಗಲೇ ಸಮುದಾಯದ ಮುಖಂಡರ ಜೊತೆಗೆ ಸಿಎಂ ಬೊಮ್ಮಾಯಿ ಮಾತುಕತೆ ನಡೆಸಿದ್ಧಾರೆ. SC, ST ಸಮುದಾಯಗಳಿಗೆ ಕಾಂಗ್ರೆಸ್ ಮಾಡಿರುವ ಅನ್ಯಾಯಗಳ ಬಗ್ಗೆ ಮನವರಿಕೆ ಮಾಡಿಕೊಡುವಂತೆ ಸಚಿವರಿಗೆ ಸಿಎಂ ಬೊಮ್ಮಾಯಿ ಸೂಚನೆ ಕೊಟ್ಟಿದ್ದಾರೆ. 

ನಿಮ್ಮ ಕಾಲದಲ್ಲಿ ಹಾನಗಲ್‌ಗೆ ಒಂದು ಮನೆ ಮಂಜೂರಾಗಿದ್ರೆ ತೋರಿಸ್ರಿ: ಬೊಮ್ಮಾಯಿಗೆ ಸಿದ್ದು ಸವಾಲ್!

Related Video