Asianet Suvarna News Asianet Suvarna News

ಸಿಎಂ ಆದ ಮೊದಲ ದಿನವೇ ಮಹತ್ವದ ಘೋಷಣೆ ಮಾಡಿದ ಬಸವರಾಜ ಬೊಮ್ಮಾಯಿ..!

Jul 28, 2021, 3:28 PM IST

ಬೆಂಗಳೂರು, (ಜು.28):  ನೂತನ ಮುಖ್ಯಮಂತ್ರಿಯಾಗಿ ಇಂದು (ಜುಲೈ 28) ಪ್ರಮಾಣವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರು ಮೊದಲ  ಸುದ್ದಿಗೋಷ್ಠಿ ನಡೆಸಿ ಮಹತ್ವ ಘೋಷಣೆ ಮಾಡಿದ್ದಾರೆ.

ಶುಭವಾಗಲಿ, ಕರ್ನಾಟಕ ನೂತನ ಸಿಎಂಗೆ ಶುಭ ಕೋರಿದ ಪಿಎಂ ಮೋದಿ!

 ಜನಪರ ಆಡಳಿತದ ಭರವಸೆ ನೀಡಿದ್ದಾರೆ. ರೈತ ಮಕ್ಕಳಿಗೆ ಶಿಕ್ಷಣ ವೇತನ ಸಹಿತ ಸಂಧ್ಯಾ ಸುರಕ್ಷಾ ಯೋಜನೆ ಹಾಗೂ ವಿಧವಾ ವೇತನದ ಮೊತ್ತವನ್ನು ಏರಿಕೆ ಮಾಡಿದ್ದಾರೆ.

Video Top Stories