CM Hindutva: ಬಿಜೆಪಿ ಕಾರ್ಯಕಾರಣಿಯಲ್ಲಿ ಸಿಎಂ ಹಿಂದುತ್ವದ ಅಸ್ತ್ರ, ದೇಗುಲಗಳಿಗೆ ಮುಕ್ತಿ

ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿಯ ಸಮಾರೋಪ ಭಾಷಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಿಂದುತ್ವದ ಅಸ್ತ್ರ ಪ್ರಯೋಗಿಸಿದ್ದಾರೆ. 

Share this Video
  • FB
  • Linkdin
  • Whatsapp

ಧಾರವಾಡ, (ಡಿ.29): ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿಯ ಸಮಾರೋಪ ಭಾಷಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಿಂದುತ್ವದ ಅಸ್ತ್ರ ಪ್ರಯೋಗಿಸಿದ್ದಾರೆ. 

Siddaramaiah: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಕಾಂಗ್ರೆಸ್ ನಾಯಕ, ಸಿದ್ದರಾಮಯ್ಯಗೆ ಬಿಗ್ ಶಾಕ್

ರಾಜ್ಯ ಸರ್ಕಾರದ ನಿಯಂತ್ರಣದಲ್ಲಿರುವ ದೇವಾಲಯಗಳನ್ನು ಶೀಘ್ರವೇ ಮುಕ್ತ ಮಾಡುವುದಾಗಿ ಘೋಷಿಸಿದ್ದಾರೆ. ಮುಂದಿನ ಬಜೆಟ್ ವೇಳೆ ಸೂಕ್ತ ಕಾನೂನು ತರುತ್ತೇನೆ ಎಂದು ಭರವಸೆ ನೀಡಿದರು. ಇದರೊಂದಿಗೆ ಸರ್ಕಾರಿ ಸೌಮ್ಯದಿಂದ ದೇಗುಲಗಳಿಗೆ ಮುಕ್ತಿ ಸಿಗಲಿದೆ.

Related Video