ಹಿಂದು-ಮುಸ್ಲಿಂ ಧರ್ಮ ದಂಗಲ್, ಸಿಎಂ ಬೊಮ್ಮಾಯಿ ಖಡಕ್ ಎಚ್ಚರಿಕೆ
ಈ ಧರ್ಮ ದಂಗಲ್ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಯಾವುದೇ ಧರ್ಮಯುದ್ಧ ಇಲ್ಲ, ಕಾನೂನು ಕೈಗೆತ್ತಿಕೊಂಡರೆ ಕೂಡ್ಲೇ ಕಠಿಣ ಕ್ರಮ ಎಂದು ವಾರ್ನಿಂಗ್ ಮಾಡಿದ್ದಾರೆ.
ಬೆಂಗಳೂರು, (ಏ.12): ರಾಜ್ಯದಲ್ಲಿ ನಡೆಯುತ್ತಿರುವ ಧರ್ಮ ಸಂಘರ್ಷ ವಿವಿಧ ರೂಪ ತಾಳುತ್ತಿದೆ. ಹಿಜಾಬ್ ಧರಿಸುವ ವಿಚಾರದಲ್ಲಿ ವಿವಾದ ಆರಂಭವಾಗಿ ಹಲಾಲ್ ಮಾಂಸ ನಿಷೇಧ, ಮುಸ್ಲಿಂ ವರ್ತಕರಿಗೆ ಹಿಂದೂ ಧಾರ್ಮಿಕ ಉತ್ಸವ, ಜಾತ್ರೆ, ದೇವಸ್ಥಾನಗಳಲ್ಲಿ ಜಾತ್ರೆಗಳಿಗೆ ನಿರ್ಬಂಧ, ಮುಸ್ಲಿಂ ವಾಹನಗಳಿಗೆ ಹಿಂದೂಗಳು ಹತ್ತಬಾರದೆಂದು ಹಿಂದೂಪರ ಸಂಘಟನೆಗಳಿಂದ ಅಭಿಯಾನಗಳು ಶುರುವಾಗಿವೆ.
ಮತ್ತೊಮ್ಮೆ ಸಿಎಂ ಬಸವರಾಜ ಬೊಮ್ಮಾಯಿ ಮೌನವನ್ನು ಕೆಣಕಿದ ಕುಮಾರಸ್ವಾಮಿ
ಈ ಧರ್ಮ ದಂಗಲ್ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಯಾವುದೇ ಧರ್ಮಯುದ್ಧ ಇಲ್ಲ, ಕಾನೂನು ಕೈಗೆತ್ತಿಕೊಂಡರೆ ಕೂಡ್ಲೇ ಕಠಿಣ ಕ್ರಮ ಎಂದು ವಾರ್ನಿಂಗ್ ಮಾಡಿದ್ದಾರೆ.