Asianet Suvarna News Asianet Suvarna News

ಬಸವಸಾಗರ ಜಲಾಶಯ ಭರ್ತಿ: ರಾಯಚೂರು ಜಿಲ್ಲೆಯ ಮೂರು ತಾಲ್ಲೂಕುಗಳಲ್ಲಿ ಪ್ರವಾಹ ಭೀತಿ

ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ರಾಯಚೂರು ಜಿಲ್ಲೆಯ ಮೂರು ತಾಲ್ಲೂಕುಗಳಲ್ಲಿ ಪ್ರವಾಹ ಭೀತಿ ನಿರ್ಮಾಣವಾಗಿದೆ. ನಾರಾಯಣಪುರದ ಬಸವಸಾಗರ ಜಲಾಶಯ ಭರ್ತಿಯಾಗಿದೆ. 

ರಾಯಚೂರು (ಆ. 17): ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ರಾಯಚೂರು ಜಿಲ್ಲೆಯ ಮೂರು ತಾಲ್ಲೂಕುಗಳಲ್ಲಿ ಪ್ರವಾಹ ಭೀತಿ ನಿರ್ಮಾಣವಾಗಿದೆ. ನಾರಾಯಣಪುರದ ಬಸವಸಾಗರ ಜಲಾಶಯ ಭರ್ತಿಯಾಗಿದೆ. ಜಲಾಶಯದಿಂದ ಕೃಷ್ಣ ನದಿಗೆ 2.60 ಲಕ್ಷ ಕ್ಯೂಸೆಕ್ ನೀರನ್ನು ಬಿಡಲಾಗಿದೆ. ಈಗಾಗಲೇ ಲಿಂಗಸೂಗೂರು- ಶೀಲಹಳ್ಳಿ ನಡುವಿನ ರಸ್ತೆ ಸಂಚಾರ ಬಂದ್ ಆಗಿದೆ. ದೇವದುರ್ಗ ತಾಲೂಕಿನ ಹೂವಿನಹಡಗಿ ಸೇತುವೆ ಮುಳುಗಡೆಯಾಗಿದೆ. 

ಅಪಾಯದ ಮಟ್ಟ ಮೀರಿದೆ ಘಟಪ್ರಭಾ; ಪ್ರವಾಹದ ಮಧ್ಯೆ ಪಲ್ಲಕ್ಕಿ ಕೊಮಡೊಯ್ದ ಗ್ರಾಮಸ್ಥರು