ಕ್ವಾರಂಟೈನ್‌ಗೆ ಅವಕಾಶ ನೀಡದ ಹೋಟೆಲ್‌ಗಳ ವಿರುದ್ಧ ಕ್ರಮ..!

ವಿದೇಶದಲ್ಲಿ ಸಿಲುಕಿದ್ದ ಭಾರತೀಯರನ್ನು ಏರ್‌ಲಿಫ್ಟ್ ಮಾಡಲಾಗಿದೆ. 152 ಕನ್ನಡಿಗರು ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಎಲ್ಲರನ್ನೂ ಸ್ಕ್ರೀನಿಂಗ್ ಮಾಡಿ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಇನ್ನಷ್ಟು ಕೊರೋನಾ ಸಂಬಂಧಿತ ಸುದ್ದಿಗಳು ಇಲ್ಲಿವೆ ನೋಡಿ 

First Published May 14, 2020, 4:21 PM IST | Last Updated May 14, 2020, 4:21 PM IST

ಬೆಂಗಳೂರು(ಮೇ.14): ಕ್ವಾರಂಟೈನ್‌ಗೆ ಅವಕಾಶ ನೀಡದ ಹೋಟೆಲ್‌ ಹಾಗೂ ಕಲ್ಯಾಣ ಮಂಟಪಗಳ ವಿರುದ್ಧ ಕ್ರಮ ಕೈಗೊಳ್ಳಲು ಬಿಬಿಎಂಪಿ ಆಯುಕ್ತರು ಸೂಚಿಸಿದ್ದಾರೆ. ಟ್ರೇಡ್ ಲೈಸೆನ್ಸ್ ರದ್ದುಗೊಳಿಸಲು ಸೂಚಿಸಿದ್ದಾರೆ.

ಭಾರತ ಲಾಕ್‌ಡೌನ್ 4.O ಮಾರ್ಗಸೂಚಿಗೆ ಕ್ಷಣಗಣನೆ ಆರಂಭ

ವಿದೇಶದಲ್ಲಿ ಸಿಲುಕಿದ್ದ ಭಾರತೀಯರನ್ನು ಏರ್‌ಲಿಫ್ಟ್ ಮಾಡಲಾಗಿದೆ. 152 ಕನ್ನಡಿಗರು ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಎಲ್ಲರನ್ನೂ ಸ್ಕ್ರೀನಿಂಗ್ ಮಾಡಿ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಇನ್ನಷ್ಟು ಕೊರೋನಾ ಸಂಬಂಧಿತ ಸುದ್ದಿಗಳು ಇಲ್ಲಿವೆ ನೋಡಿ