ಸಿಎಂ ಖಡಕ್ ಸೂಚನೆ, ಬಿಬಿಎಂಪಿ ಅಧಿಕಾರಿಗಳು ಅಲರ್ಟ್: ಆನ್‌ಲೈನ್‌ನಲ್ಲಿ ಬೆಡ್‌ ಮಾಹಿತಿ ಲಭ್ಯ

ಸಿಲಿಕಾನ್ ಸಿಟಿಯಲ್ಲಿ ಕೊವಿಡ್ ಸೋಂಕಿತರಿಗೆ ಬೆಡ್ ಸಿಗುತ್ತಿಲ್ಲ, ಆಸ್ಪತ್ರೆಗಳು ಸೇರಿಸಿಕೊಳ್ಳುತ್ತಿಲ್ಲ, ವೆಂಟಿಲೇಟರ್‌ ವ್ಯವಸ್ಥೆಯಿಲ್ಲ ಎಂಬ ಬಹುದೊಡ್ಡ ಆರೋಪ ಕೇಳಿ ಬರುತ್ತಿದ್ದು, ಈ ಬಗ್ಗೆ ಸಿಎಂ ಯಡಿಯೂರಪ್ಪ ಬಿಬಿಎಂಪಿಯಿಂದ ಮಾಹಿತಿ ಪಡೆದಿದ್ದಾರೆ. ಸಿಎಂ ಖಡಕ್‌ ಸೂಚನೆಯಿಂದ ಎಚ್ಚೆತ್ತುಕೊಂಡಿದ್ದಾರೆ. 

First Published Jul 14, 2020, 2:59 PM IST | Last Updated Jul 14, 2020, 2:59 PM IST

ಬೆಂಗಳೂರು (ಜು. 14): ಸಿಲಿಕಾನ್ ಸಿಟಿಯಲ್ಲಿ ಕೊವಿಡ್ ಸೋಂಕಿತರಿಗೆ ಬೆಡ್ ಸಿಗುತ್ತಿಲ್ಲ, ಆಸ್ಪತ್ರೆಗಳು ಸೇರಿಸಿಕೊಳ್ಳುತ್ತಿಲ್ಲ, ವೆಂಟಿಲೇಟರ್‌ ವ್ಯವಸ್ಥೆಯಿಲ್ಲ ಎಂಬ ಬಹುದೊಡ್ಡ ಆರೋಪ ಕೇಳಿ ಬರುತ್ತಿದ್ದು, ಈ ಬಗ್ಗೆ ಸಿಎಂ ಯಡಿಯೂರಪ್ಪ ಬಿಬಿಎಂಪಿಯಿಂದ ಮಾಹಿತಿ ಪಡೆದಿದ್ದಾರೆ. ಸಿಎಂ ಖಡಕ್‌ ಸೂಚನೆಯಿಂದ ಎಚ್ಚೆತ್ತುಕೊಂಡಿದ್ದಾರೆ. 

ಬಿಬಿಎಂಪಿಯಿಂದ ಎಷ್ಟು ಬೆಡ್, ವೆಂಟಿಲೇಟರ್‌ಗಳು ಲಭ್ಯವಿದೆ ಎಂಬ ಮಾಹಿತಿ ಆನ್‌ಲೈನ್‌ನಲ್ಲಿ ಲಭ್ಯವಾಗುತ್ತದೆ. ಖಾಸಗಿ ಆಸ್ಪತ್ರೆಗಳ ಮಾಹಿತಿಯೂ ಲಭ್ಯವಾಗುತ್ತದೆ. ಖಾಸಗಿ ಆಸ್ಪತ್ರೆಗಳಲ್ಲಿ ಒಟ್ಟು 5879 ಬೆಡ್‌ ಮೀಸಲಿಡಲಾಗಿದೆ. 2367 ಬೆಡ್‌ಗಳು ಭರ್ತಿಯಾಗಿವೆ. ಇವೆಲ್ಲದರ ಬಗ್ಗೆ ಆನ್‌ಲೈನ್‌ನಲ್ಲಿ ಮಾಹಿತಿ ಲಭ್ಯವಾಗುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

'ನಮ್ಮನ್ನು ಆಸ್ಪತ್ರೆಗೆ ಶಿಫ್ಟ್‌ ಮಾಡಿ'; ಸೋಂಕಿತ ತಾಯಿ ಮಗಳ ಗೋಳಾಟ, ಬಿಬಿಎಂಪಿ ನಿರ್ಲಕ್ಷ್ಯ
 

Video Top Stories