Asianet Suvarna News Asianet Suvarna News

ಜನರಿಗೆ ಬೆದರಿಸಿ ಕೊರೋನಾ ಟೆಸ್ಟಿಂಗ್, ಬಿಬಿಎಂಪಿ ಸಿಬ್ಬಂದಿಯ ಮರ್ಮವೇನು..?

Oct 11, 2020, 5:24 PM IST
  • facebook-logo
  • twitter-logo
  • whatsapp-logo

ಬೆಂಗಳೂರು, (ಅ.11): ಕರ್ನಾಟಕದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ವ್ಯಾಪಿಸುತ್ತಲೇ ಇದೆ. ಮತ್ತೊಂದೆಡೆ ಸೋಂಕಿತರ ಸಂಪರ್ಕದಲ್ಲಿದ್ದವರಿಗೆ ಕೊರೋನಾ ಟೆಸ್ಟ್ ಕಡ್ಡಾಯ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಜನಪ್ರತಿನಿಧಿಗಳ ಮನೆಯವರಿಗೂ ಸರ್ಕಾರದ ಹಣದಲ್ಲಿ ಚಿಕಿತ್ಸೆ: ಯಾರದೋ ದುಡ್ಡು ಎಲ್ಲಮ್ಮನ ಜಾತ್ರೆ

ಇದಕ್ಕೆ ಸಿಕ್ಕಿದ್ದೇ ಚಾನ್ಸ್ ಅಂತ ಕೊರೋನಾ ಟೆಸ್ಟ್ ಹೆಸರಲ್ಲಿ ದೌರ್ಜನ್ಯ ನಡೆಯುತ್ತಿದೆ. ಜನರಿಗೆ ಹೆದರಿಸಿ ಬೆದರಿಸಿ ಟೆಸ್ಟಿಂಗ್ ಮಾಡಿಸಲಾಗುತ್ತಿದೆ. ಹೆದರಿಸುವ ಅವಶ್ಯಕತೆ ಏನಿದೆ.?