ಸಿಸಿಬಿ ಅಧಿಕಾರಿಗಳ ಮುಂದೆ ಮಾಜಿ ಮೇಯರ್ ಸಂಪತ್ ರಾಜ್ ಹೈಡ್ರಾಮಾ!

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಹೆಸರು ಪದೇ ಪದೇ ಕೇಳಿ ಬರುತ್ತಿದೆ. ಮಾಜಿ ಮೇಯರ್ ಸಂಪತ್ ರಾಜ್ ಸಿಸಿಬಿ ಅಧಿಕಾರಿಗಳ ಮುಂದೆ ಹೈಡ್ರಾಮಾ ಮಾಡಿದ್ದಾರೆ. 'ಈ ಗಲಭೆಗೂ ನನಗೂ ಯಾವುದೇ ಸಂಬಂಧವಿಲ್ಲ. ನನಗೆ ಕಾನೂನಿನ ಬಗ್ಗೆ ಅಪಾರ ಗೌರವವಿದೆ. ಬೇಕಿದ್ದರೆ ನನ್ನ ಮೊಬೈಲ್ ಚೆಕ್ ಮಾಡಿ ನೋಡಿಕೊಳ್ಳಿ. ವಿನಾಕಾರಣ ನನ್ನನ್ನು ಕರೆದಿರುವುದು ಸರಿಯಲ್ಲ'ಎಂದು ಅಧಿಕಾರಿಗಳ ಮುಂದೆ ಹೇಳಿದ್ದಾರೆ. ಸಂಪತ್‌ ರಾಜ್ ಮಾತಿಗೆ ಅಧಿಕಾರಿಗಳು ನಕ್ಕು ' ನಮಗೆ ಎಲ್ಲಾ ಗೊತ್ತಿದೆ' ಎಂದು ವಿಚಾರಣೆ ನಡೆಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

Share this Video
  • FB
  • Linkdin
  • Whatsapp

ಬೆಂಗಳೂರು (ಆ. 18): ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಹೆಸರು ಪದೇ ಪದೇ ಕೇಳಿ ಬರುತ್ತಿದೆ. ಮಾಜಿ ಮೇಯರ್ ಸಂಪತ್ ರಾಜ್ ಸಿಸಿಬಿ ಅಧಿಕಾರಿಗಳ ಮುಂದೆ ಹೈಡ್ರಾಮಾ ಮಾಡಿದ್ದಾರೆ. 'ಈ ಗಲಭೆಗೂ ನನಗೂ ಯಾವುದೇ ಸಂಬಂಧವಿಲ್ಲ. ನನಗೆ ಕಾನೂನಿನ ಬಗ್ಗೆ ಅಪಾರ ಗೌರವವಿದೆ. ಬೇಕಿದ್ದರೆ ನನ್ನ ಮೊಬೈಲ್ ಚೆಕ್ ಮಾಡಿ ನೋಡಿಕೊಳ್ಳಿ. ವಿನಾಕಾರಣ ನನ್ನನ್ನು ಕರೆದಿರುವುದು ಸರಿಯಲ್ಲ'ಎಂದು ಅಧಿಕಾರಿಗಳ ಮುಂದೆ ಹೇಳಿದ್ದಾರೆ. ಸಂಪತ್‌ ರಾಜ್ ಮಾತಿಗೆ ಅಧಿಕಾರಿಗಳು ನಕ್ಕು ' ನಮಗೆ ಎಲ್ಲಾ ಗೊತ್ತಿದೆ' ಎಂದು ವಿಚಾರಣೆ ನಡೆಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

Add Asianetnews Kannada as a Preferred SourcegooglePreferred

ಬೆಂಗ್ಳೂರು ಗಲಭೆ: ಮಾಜಿ ಮೇಯರ್ ಸಂಪತ್ ರಾಜ್ ಪಿಎ ಅರೆಸ್ಟ್, ಮೇಯರ್‌ಗೂ ನಡುಕ ಶುರು

Related Video