Asianet Suvarna News Asianet Suvarna News

ಕೋವಿಡ್ ಲಸಿಕೆ ಸಂಗ್ರಹಕ್ಕೆ ಬೆಂಗಳೂರಿನಲ್ಲಿ ಹೀಗಿದೆ ವ್ಯವಸ್ಥೆ

ಕೋವಿಡ್‌ ಲಸಿಕೆ ಸಂಗ್ರಹಕ್ಕೆ ಬೆಂಗಳೂರಿನ ದಾಸಪ್ಪ ಆಸ್ಪತ್ರೆಯಲ್ಲಿ ಸ್ಟೋರೆಜ್ ವ್ಯವಸ್ಥೆ ಮಾಡಲಾಗಿದೆ. ಮೊದಲ ಹಂತದಲ್ಲಿ 94 ಸಾವಿರ ವಾರಿಯರ್ಸ್‌ಗೆ ಲಸಿಕೆ ಲಭ್ಯವಾಗಲಿದೆ. ಬಿಬಿಎಂಪಿ, ಸರ್ಕಾರಿ ಆಸ್ಪತ್ರೆಗಳಿಗೆ 8 ಸಾವಿರ ಲಸಿಕೆ ಲಭ್ಯವಾಗಲಿದೆ. 

ಬೆಂಗಳೂರು (ನ. 24): ಕೋವಿಡ್‌ ಲಸಿಕೆ ಸಂಗ್ರಹಕ್ಕೆ ಬೆಂಗಳೂರಿನ ದಾಸಪ್ಪ ಆಸ್ಪತ್ರೆಯಲ್ಲಿ ಸ್ಟೋರೆಜ್ ವ್ಯವಸ್ಥೆ ಮಾಡಲಾಗಿದೆ. ಮೊದಲ ಹಂತದಲ್ಲಿ 94 ಸಾವಿರ ವಾರಿಯರ್ಸ್‌ಗೆ ಲಸಿಕೆ ಲಭ್ಯವಾಗಲಿದೆ.

ಕೇಂದ್ರ ಸರ್ಕಾರದ ಯೋಜನೆಗಾಗಿ ಗೋಶಾಲೆ ಒಡೆಯಲು ಸಿದ್ಧತೆ; ಬೀದಿಗೆ ಬರಲಿವೆ ನೂರಾರು ಗೋವುಗಳು

ಬಿಬಿಎಂಪಿ, ಸರ್ಕಾರಿ ಆಸ್ಪತ್ರೆಗಳಿಗೆ 8 ಸಾವಿರ ಲಸಿಕೆ ಲಭ್ಯವಾಗಲಿದೆ. ಪ್ಯಾರಾ ಮೆಡಿಕಲ್ ಸಿಬ್ಬಂದಿಗೆ 74 ಸಾವಿರ ಲಸಿಕೆ, ಖಾಸಗಿ ಆಸ್ಪತ್ರೆಗಳ 4350 ಸಿಬ್ಬಂದಿಗೆ ಲಸಿಕೆ, ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ 1800 ಲಸಿಕೆಯನ್ನು ಮೀಸಲಿಡಲಾಗಿದೆ. 

 

Video Top Stories