Asianet Suvarna News Asianet Suvarna News

ಕೇರಳದಿಂದ ಬೆಂಗಳೂರಿಗೆ ಬರುವವರಿಗೆ ನೆಗೆಟಿವ್, ಕ್ವಾರಂಟೈನ್ ಕಡ್ಡಾಯ

Aug 3, 2021, 10:16 AM IST

ಬೆಂಗಳೂರು (ಆ. 03): ಕೇರಳ, ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗುತ್ತಿದ್ದೂ ರಾಜ್ಯದಲ್ಲಿಯೂ ಆತಂಕ ಹೆಚ್ಚಾಗಿದೆ. ಕೇರಳದಿಂದ ಬೆಂಗಳೂರಿಗೆ ಬರುವವರಿಗೆ ಆರ್‌ಟಿಪಿಸಿಆರ್ ವರದಿ ಹಾಗೂ ಹೋಂ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ. ಯಾರಾದರೂ ಕೋವಿಡ್ ನಿಯಮ ಅಥವಾ ಕ್ವಾರಂಟೈನ್ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮಕ್ಕೂ ಸೂಚಿಸಲಾಗಿದೆ. 

ಕೊಡಗು: ರಿವರ್ ರ್ಯಾಫ್ಟಿಂಗ್ ಸ್ಥಗಿತ, ಪ್ರವಾಸಿಗರಿಗೆ ನಿರಾಸೆ, ಮಾಲಿಕರಿಗೆ ತಲೆಬಿಸಿ..!

Video Top Stories