
ಸಾರ್ವಜನಿಕರೇ, ಮಾಸ್ಕ್ ಹಾಕದೇ ಓಡಾಡಬೇಡಿ, ಬೀಳುತ್ತೆ ಭಾರೀ ದಂಡ!
ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ. ಇಷ್ಟು ದಿನ ಜನರಿಗೆ ಹೇಳಿ ಹೇಳಿ ಸಾಕಾಯ್ತು, ಈಗ ಕಠಿಣ ಕ್ರಮಕ್ಕೆ ಮುಂದಾಗಿದೆ.
ಬೆಂಗಳೂರು (ಅ. 01): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ. ಇಷ್ಟು ದಿನ ಜನರಿಗೆ ಹೇಳಿ ಹೇಳಿ ಸಾಕಾಯ್ತು, ಈಗ ಕಠಿಣ ಕ್ರಮಕ್ಕೆ ಮುಂದಾಗಿದೆ. ಮಾಸ್ಕ್ ಹಾಕದೇ ಓಡಾಡಿದರೆ ಬೀಳುತ್ತೆ ದಂಡ. ನಗರ ಪ್ರದೇಶದಲ್ಲಿ 1 ಸಾವಿರ ರೂ ದಂಡ ಹಾಕಿದ್ರೆ, ಗ್ರಾಮೀಣ ಪ್ರದೇಶದಲ್ಲಿ 500 ರೂ ದಂಡ ಬೀಳುತ್ತದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಯಶವಂತಪುರದಲ್ಲಿ ಮಾರ್ಷಲ್‌ಗಳು ಫೀಲ್ಡಿಗಿಳಿದಿದ್ಧಾರೆ. ಮಾಸ್ಕ್ ಹಾಕದರಿಗೆ ದಂಡ ವಿಧಿಸಿ ಬಿಸಿ ಮುಟ್ಟಿಸಿದ್ದಾರೆ.