Asianet Suvarna News Asianet Suvarna News

ಬೇಕಾಬಿಟ್ಟಿ ಹೊರಬರುವಂತಿಲ್ಲ, ದಿನಸಿ ಖರೀದಿಸಲು ಹೊಸ ರೂಲ್ಸ್ ಮಾಡಿದ BBMP

ಮಂಗಳವಾರ(ಏ.14)ವಷ್ಟೇ ಪ್ರಧಾನಿ ನರೇಂದ್ರ ಮೋದಿ ಎರಡನೇ ಹಂತದ ಲಾಕ್‌ಡೌನ್ ಘೋಷಿಸಿದ್ದರು. ರಾಜ್ಯದಲ್ಲೇ ಅತಿಹೆಚ್ಚು ಸೋಂಕು ಹೊಂದಿರುವ ನಗರವೆಂದರೆ ಅದು ಬೆಂಗಳೂರು. ಹೀಗಾಗಿ ಸೋಂಕು ನಿವಾರಿಸುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಂದಾಗಿದೆ. ಇನ್ನು ಮುಂದೆ ಎಲ್ಲಾ ವಸ್ತುಗಳನ್ನು ಡೋರ್ ಡೆಲಿವರಿ ಮಾಡುವ ತೀರ್ಮಾನಕ್ಕೆ ಬಿಬಿಎಂಪಿ ಬಂದಿದೆ.

ಬೆಂಗಳೂರು(ಏ.15): ದಿನಸಿ ಖರೀದಿಸುವ ನೆಪದಲ್ಲಿ ಬೇಕಾಬಿಟ್ಟಿ ತಿರುಗಾಡುವ ಜನರಿಗೆ ಕಡಿವಾಣ ಹಾಕಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮಾಸ್ಟರ್ ಪ್ಲಾನ್ ರೂಪಿಸಿದೆ.

ಸೋಂಕು ನಿಯಂತ್ರಣಕ್ಕೆ ಬೆಂಗ್ಳೂರಿನ ಮತ್ತೆರಡು ವಾರ್ಡ್‌ ಸೀಲ್‌ಡೌನ್? 

ಹೌದು, ಮಂಗಳವಾರ(ಏ.14)ವಷ್ಟೇ ಪ್ರಧಾನಿ ನರೇಂದ್ರ ಮೋದಿ ಎರಡನೇ ಹಂತದ ಲಾಕ್‌ಡೌನ್ ಘೋಷಿಸಿದ್ದರು. ರಾಜ್ಯದಲ್ಲೇ ಅತಿಹೆಚ್ಚು ಸೋಂಕು ಹೊಂದಿರುವ ನಗರವೆಂದರೆ ಅದು ಬೆಂಗಳೂರು. ಹೀಗಾಗಿ ಸೋಂಕು ನಿವಾರಿಸುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಂದಾಗಿದೆ. ಇನ್ನು ಮುಂದೆ ಎಲ್ಲಾ ವಸ್ತುಗಳನ್ನು ಡೋರ್ ಡೆಲಿವರಿ ಮಾಡುವ ತೀರ್ಮಾನಕ್ಕೆ ಬಿಬಿಎಂಪಿ ಬಂದಿದೆ.

ಚಿಕ್ಕಬಳ್ಳಾಪುರದಲ್ಲಿ 13ಕ್ಕೇರಿದ ಸೋಂಕಿತರ ಸಂಖ್ಯೆ

ಹಾಗಿದ್ದರೆ ಡೋರ್ ಡೆಲಿವರಿ ಹೇಗಿರುತ್ತದೆ? ಯಾವ ನಂಬರಿಗೆ ಕರೆ ಮಾಡಿ ಡೋರ್ ಡೆಲಿವರಿ ಸೌಲಭ್ಯವನ್ನು ಪಡೆದುಕೊಳ್ಳಬಹುದು? ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

Video Top Stories