BBMP ವಾರ್ಡ್ ಮೀಸಲಾತಿ: ಕಾಂಗ್ರೆಸ್ ಮಣಿಸಲು ಬಿಜೆಪಿಯಿಂದ ಮೀಸಲಾತಿ ಅಸ್ತ್ರ?
ಬಿಬಿಎಂಪಿಯ 243 ವಾರ್ಡ್‌ಗಳಿಗೆ ಕರಡು (BBMP Ward Reservation List) ಮೀಸಲಾತಿ ಪಟ್ಟಿ ಪ್ರಕಟಿಸಿದ್ದು, ಇದರಿಂದ ಮಾಜಿ ಸದಸ್ಯರ ಸ್ಪರ್ಧೆಗೆ ತೊಂದರೆಯಾಗಿದ್ದು, ಬೇರೆ ಕ್ಷೇತ್ರಗಳನ್ನು ಹುಡುಕಾಟ ಮಾಡಬೇಕಾದ ಸ್ಥಿತಿ ನಿರ್ಮಾಣಗೊಂಡಿದೆ.
ಬೆಂಗಳೂರು (ಆ. 07): ಬಿಬಿಎಂಪಿಯ 243 ವಾರ್ಡ್‌ಗಳಿಗೆ ಕರಡು (BBMP Ward Reservation List) ಮೀಸಲಾತಿ ಪಟ್ಟಿ ಪ್ರಕಟಿಸಿದ್ದು, ಇದರಿಂದ ಮಾಜಿ ಸದಸ್ಯರ ಸ್ಪರ್ಧೆಗೆ ತೊಂದರೆಯಾಗಿದ್ದು, ಬೇರೆ ಕ್ಷೇತ್ರಗಳನ್ನು ಹುಡುಕಾಟ ಮಾಡಬೇಕಾದ ಸ್ಥಿತಿ ನಿರ್ಮಾಣಗೊಂಡಿದೆ.
ಈದ್ಗಾ ವಿವಾದ: ಮೈದಾನದಲ್ಲಿರುವ ಈದ್ಗಾ ವಾಲ್ ತೆರವಿಗೆ ಹಿಂದೂ ಸಂಘಟನೆಗಳ ಆಗ್ರಹ
ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಕರಡು ಮೀಸಲಾತಿ ಪಟ್ಟಿಯಲ್ಲಿ ಮಾಜಿ ಪಾಲಿಕೆ ಸದಸ್ಯರು ಅದರಲ್ಲೂ ಕಾಂಗ್ರೆಸಿಗರು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕರ ಕ್ಷೇತ್ರಗಳಲ್ಲಿನ ವಾರ್ಡ್‌ಗಳಲ್ಲಿ ಕಾಂಗ್ರೆಸ್‌ನ ಪ್ರಬಲ ಅಭ್ಯರ್ಥಿಗಳು ಸ್ಪರ್ಧೆ ಮಾಡಬಾರದು ಎಂಬ ಉದ್ದೇಶವನ್ನು ಇಟ್ಟುಕೊಂಡು ಮೀಸಲಾತಿ ಪಟ್ಟಿಮಾಡಿದ್ದಾರೆ. ತನ್ಮೂಲಕ ಷಡ್ಯಂತ್ರ ಮಾಡಿ ಚುನಾವಣೆ ಗೆಲ್ಲಲು ಹೊರಟಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಸೋಲಿಗೆ ಹೆದರಿ ಬಿಜೆಪಿ ಈ ರೀತಿ ಮೀಸಲಾತಿ ಕೊಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.