ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿ ಮೃತ ವೃದ್ಧೆಯ ಶವ ಹೊತ್ತೊಯ್ದ ಬಿಬಿಎಂಪಿ ಸಿಬ್ಬಂದಿ

ಬೆಂಗಳೂರಿನಲ್ಲಿ ಶವ ಸಂಸ್ಕಾರದಲ್ಲಿ ನಿರ್ಲಕ್ಷ್ಯ ವಹಿಸಿರುವ ಘಟನೆ ನಡೆದಿದೆ. ಮೃತ ವೃದ್ಧೆಯ ಶವವನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ಬಿಬಿಎಂಪಿ ಸಿಬ್ಬಂದಿ ಕರೆದೊಯ್ದಿದ್ದಾರೆ. ನಾಗರಬಾವಿಯ ಮಾಳಗಾಳದಲ್ಲಿ ಶಂಕಿತೆ ಸಾವನ್ನಪ್ಪಿದ್ದರು. ಮೃತ ವೃದ್ಧೆಯ ಶವವನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿ ಕರೆದೊಯ್ದಿದ್ದಾರೆ. ಈ ದೃಶ್ಯ ಕಂಡು ಜನತೆ ಬೆಚ್ಚಿ ಬಿದ್ದಿದೆ. ಎಂಥಾ ಬೇಜವಾಬ್ದಾರಿ ಇದು? ಯಾಕಿಷ್ಟು ಅಸಡ್ಡೆ ಮಾಡಲಾಗುತ್ತಿದೆ? ಸಂಬಂಧಪಟ್ಟ ಅಧಿಕಾರಿಗಳೇ ಮೈ ಚಳಿ ಬಿಟ್ಟು ಕೆಲಸ ಮಾಡಿ. ದಯವಿಟ್ಟು ಈ ರೀತಿಯಾಗಿ ಕೆಲಸ ಮಾಡಬೇಡಿ..! 

Share this Video
  • FB
  • Linkdin
  • Whatsapp

ಬೆಂಗಳೂರು (ಜು. 01): ಶವ ಸಂಸ್ಕಾರದಲ್ಲಿ ನಿರ್ಲಕ್ಷ್ಯ ವಹಿಸಿರುವ ಘಟನೆ ನಡೆದಿದೆ. ಮೃತ ವೃದ್ಧೆಯ ಶವವನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ಬಿಬಿಎಂಪಿ ಸಿಬ್ಬಂದಿ ಕರೆದೊಯ್ದಿದ್ದಾರೆ. ನಾಗರಬಾವಿಯ ಮಾಳಗಾಳದಲ್ಲಿ ಶಂಕಿತೆ ಸಾವನ್ನಪ್ಪಿದ್ದರು. ಮೃತ ವೃದ್ಧೆಯ ಶವವನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿ ಕರೆದೊಯ್ದಿದ್ದಾರೆ. ಈ ದೃಶ್ಯ ಕಂಡು ಜನತೆ ಬೆಚ್ಚಿ ಬಿದ್ದಿದೆ. ಎಂಥಾ ಬೇಜವಾಬ್ದಾರಿ ಇದು? ಯಾಕಿಷ್ಟು ಅಸಡ್ಡೆ ಮಾಡಲಾಗುತ್ತಿದೆ? ಸಂಬಂಧಪಟ್ಟ ಅಧಿಕಾರಿಗಳೇ ಮೈ ಚಳಿ ಬಿಟ್ಟು ಕೆಲಸ ಮಾಡಿ. ದಯವಿಟ್ಟು ಈ ರೀತಿಯಾಗಿ ಕೆಲಸ ಮಾಡಬೇಡಿ..!

ಶವಸಂಸ್ಕಾರದಲ್ಲಿ ಎಡವಟ್ಟು: BBMP ಬೇಜವಾಬ್ದಾರಿ ಬಟಾಬಯಲು..!

Related Video