Asianet Suvarna News Asianet Suvarna News

ಪಂಚಮಸಾಲಿ 3 ನೇ ಪೀಠ ಸ್ಥಾಪನೆಗೆ ಬಿ ಸಿ ಪಾಟೀಲ್ ಪ್ರತಿಕ್ರಿಯಿಸಿದ್ಹೀಗೆ

Sep 2, 2021, 5:33 PM IST

ಬೆಂಗಳೂರು (ಸೆ. 02): ಪಂಚಮಸಾಲಿ 3 ನೇ ಪೀಠ ಸ್ಥಾಪನೆಗೆ ಬಿ ಸಿ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. 'ಬಿ ಸಿ ಪಾಟೀಲ್ ಈಗಾಗಲೇ ಕೈ ಸುಟ್ಟುಕೊಂಡಿದ್ದಾರೆ. ಈಗಲೇ ಅದೇ ಮಾಡಿದ್ರೆ ಸರ್ವನಾಶ ಆಗುತ್ತಾರೆ' ಎಂದು ದಾವಣಗೆರೆಯಲ್ಲಿ ಬಿ ಸಿ ಪಾಟೀಲ್ ಹೇಳಿದ್ದಾರೆ. 

ಪ್ರತ್ಯೇಕ ಲಿಂಗಾಯತ ಹೋರಾಟದ ಬಗ್ಗೆ ನೋ ಕಮೆಂಟ್ಸ್ ಎಂದು ಜಾರಿಕೊಂಡ ಸಿದ್ದರಾಮಯ್ಯ