ಪಾಟೀಲರ 'ಹೇಡಿ' ಮಾತು ; ಸಂವೇದನಾರಹಿತ ಹೇಳಿಕೆಯಿಂದ ವಿವಾದದ ಕಿಡಿ
ಕೃಷಿ ಸಚಿವ ಬಿಸಿ ಪಾಟೀಲರು ಜಿಲ್ಲಾ ಪ್ರವಾಸ ಮಾಡುತ್ತಿದ್ದಾರೆ. ರೈತರನ್ನು ಭೇಟಿ ಮಾಡಿ, ಅವರ ಕಷ್ಟುಸುಖಗಳನ್ನು ವಿಚಾರಿಸುತ್ತಿದ್ದಾರೆ. ಸಮಸ್ಯೆಗಳನ್ನು ಆಲಿಸುತ್ತಿದ್ದಾರೆ. ಹುರಿದುಂಬಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಮಾತಿನ ಭರದಲ್ಲಿ ' ಅತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು' ಎಂದು ಹೇಳಿ ವಿವಾದ ಮಾಡಿಕೊಂಡಿದ್ದಾರೆ.
ಬೆಂಗಳೂರು (ಡಿ. 04): ಕೃಷಿ ಸಚಿವ ಬಿಸಿ ಪಾಟೀಲರು ಜಿಲ್ಲಾ ಪ್ರವಾಸ ಮಾಡುತ್ತಿದ್ದಾರೆ. ರೈತರನ್ನು ಭೇಟಿ ಮಾಡಿ, ಅವರ ಕಷ್ಟುಸುಖಗಳನ್ನು ವಿಚಾರಿಸುತ್ತಿದ್ದಾರೆ. ಸಮಸ್ಯೆಗಳನ್ನು ಆಲಿಸುತ್ತಿದ್ದಾರೆ. ಹುರಿದುಂಬಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಮಾತಿನ ಭರದಲ್ಲಿ ' ಅತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು' ಎಂದು ಹೇಳಿ ವಿವಾದ ಮಾಡಿಕೊಂಡಿದ್ದಾರೆ.
ಈ ರೀತಿ ಅಸಂಬದ್ಧವಾಗಿ ಮಾತನಾಡುವುದು ಸರಿಯಲ್ಲ, ರೈತರ ಸಮಸ್ಯೆ ಬಗ್ಗೆ ಲಘುವಾಗಿ ಮಾತನಾಡುವುದು ಸರಿಯಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಈ ಬಗ್ಗೆ ಸ್ವತಃ ಪಾಟೀಲರು ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಸಮಜಾಯಿಷಿ ನೀಡಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.