ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದೆ ಗೋಕಾಕ್ ಫಾಲ್ಸ್; ನೋಡುವುದೇ ಕಣ್ಣಿಗಾನಂದ..!

ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಮಹಾ ಮಳೆಗೆ ಘಟಪ್ರಭ ನದಿ ತುಂಬಿ ಹರಿಯುತ್ತಿದೆ. ಗೋಕಾಕ್ ಫಾಲ್ಸ್  ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದೆ.  ಪ್ರವಾಸಿಗರು ಜಲಪಾತದ ತುದಿಗೆ ಹೋಗಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ. ಜಲಪಾತದ ದೃಶ್ಯ ಕಣ್ಮನ ಸೆಳೆಯುವಂತಿದೆ. 

Share this Video
  • FB
  • Linkdin
  • Whatsapp

ಬೆಳಗಾವಿ (ಆ. 08): ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಮಹಾ ಮಳೆಗೆ ಘಟಪ್ರಭ ನದಿ ತುಂಬಿ ಹರಿಯುತ್ತಿದೆ. ಗೋಕಾಕ್ ಫಾಲ್ಸ್ ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದೆ. ಪ್ರವಾಸಿಗರು ಜಲಪಾತದ ತುದಿಗೆ ಹೋಗಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ. ಜಲಪಾತದ ದೃಶ್ಯ ಕಣ್ಮನ ಸೆಳೆಯುವಂತಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೈದುಂಬಿ ಧುಮ್ಮಿಕ್ಕುತ್ತಿದೆ ಜೋಗ ಜಲಪಾತ: ಕಣ್ಮನ ಸೆಳೆಯುತ್ತಿದೆ ದೃಶ್ಯ

Related Video