Asianet Suvarna News Asianet Suvarna News

Covid Rules Violation: ಮಾಸ್ಕ್ ಹಾಕದೇ ಕಾರ್ಯಕ್ರಮದಲ್ಲಿ ಭಾಗಿಯಾದ ಶ್ರೀಮಂತ ಪಾಟೀಲ್

ಬಿಜೆಪಿ ನಾಯಕರಿಂದ ಪದೇ ಪದೇ ರೂಲ್ಸ್ ಬ್ರೇಕ್ ಆಗುತ್ತಿದೆ. ಕೊರೊನಾ ನಿಯಮ ಬರೀ ಜನಸಾಮಾನ್ಯರಿಗೆ ಮಾತ್ರನಾ ಎಂಬುದಕ್ಕೆ ಪದೇ ಪದೇ ಸಾಕ್ಷಿಯಾಗುತ್ತಿದ್ದಾರೆ.  ಮಾಸ್ಕ್ (Mask) ಹಾಕದೇ ಶ್ರೀಮಂತ ಪಾಟೀಲ್ (Srimantha Patil) ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. 

ಬೆಂಗಳೂರು (ಜ. 19): ಬಿಜೆಪಿ ನಾಯಕರಿಂದ ಪದೇ ಪದೇ ರೂಲ್ಸ್ ಬ್ರೇಕ್ ಆಗುತ್ತಿದೆ. ಕೊರೊನಾ ನಿಯಮ ಬರೀ ಜನಸಾಮಾನ್ಯರಿಗೆ ಮಾತ್ರನಾ ಎಂಬುದಕ್ಕೆ ಪದೇ ಪದೇ ಸಾಕ್ಷಿಯಾಗುತ್ತಿದ್ದಾರೆ. ಮಾಸ್ಕ್ (Mask) ಹಾಕದೇ ಶ್ರೀಮಂತ ಪಾಟೀಲ್ (Srimanth Patil) ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಕಾಗವಾಡ (Kagavada) ತಾಲ್ಲೂಕಿನ ಖುರ್ದ ಗ್ರಾಮದಲ್ಲಿ ನಡೆದ ಘಟನೆ ಇದು. 

Weekend Curfew: ಕರ್ಫ್ಯೂ ಮಾಡೋದಾದ್ರೆ ಲಸಿಕೆ ಯಾಕ್ರೀ ಬೇಕು.? ಸಿಡಿದ ಪ್ರತಾಪ್ ಸಿಂಹ

ಕಳೆದ ಎರಡು ದಿನದ ಹಿಂದೆ ದೇಶದ ಪ್ರಧಾನಿ ನರೇಂದ್ರ ಮೋದಿ ಮಾಸ್ಕ್‌ ಧರಿಸುವುದು, ಬಿಡುವುದು ಅವರವರ ಭಾವಕ್ಕೆ ಬಿಟ್ಟಿದ್ದು ಎಂದು ಹೇಳಿದ್ದಕ್ಕೆ ನಾನು ಮಾಸ್ಕ್‌ ಧರಿಸುತ್ತಿಲ್ಲ ಎಂದು ಆಹಾರ ಇಲಾಖೆ ಮತ್ತು ಅರಣ್ಯ ಇಲಾಖೆ ಸಚಿವ ಉಮೇಶ ಕತ್ತಿ ಹೇಳಿದ್ದಾರೆ. ಆದರೆ ಈ ಹೇಳಿಕೆ ವಿವಾದ ಆಗುತ್ತಿದ್ದಂತೆ ಟ್ವೀಟ್‌ ಮಾಡಿರುವ ಆವರು ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. 

 

Video Top Stories