ಬೆಳಗಾವಿ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿ ಸೋತರೂ ಡಿಕೆಶಿಗೇ ಲಾಭ..!

ಸೀಡಿ ಪ್ರಕರಣದಲ್ಲಿ ಷಡ್ಯಂತ್ರ ರೂಪಿಸಿದ್ದಾರೆ ಎಂದು ಆರೋಪ ಎದುರಿಸುತ್ತಿರುವ ಡಿಕೆ ಶಿವಕುಮಾರ್, ವಿರೋಧದ ನಡುವೆಯೂ ಬೆಳಗಾವಿ ಅಖಾಡಕ್ಕೆ ಧುಮುಕಿದ್ದಾರೆ. ಬೆಳಗಾವಿ ಬೈಎಲೆಕ್ಷನ್‌ನಲ್ಲಿ ಕಾಂಗ್ರೆಸ್ ಗೆದ್ದರೆ ಡಿಕೆಶಿಗೆ ಕ್ರೆಡಿಟ್ ಸಿಗುವ ಸಾಧ್ಯತೆ ಇದೆ.

Share this Video
  • FB
  • Linkdin
  • Whatsapp

ಬೆಂಗಳೂರು (ಮಾ. 31): ಸೀಡಿ ಪ್ರಕರಣದಲ್ಲಿ ಷಡ್ಯಂತ್ರ ರೂಪಿಸಿದ್ದಾರೆ ಎಂದು ಆರೋಪ ಎದುರಿಸುತ್ತಿರುವ ಡಿಕೆ ಶಿವಕುಮಾರ್, ವಿರೋಧದ ನಡುವೆಯೂ ಬೆಳಗಾವಿ ಅಖಾಡಕ್ಕೆ ಧುಮುಕಿದ್ದಾರೆ. ಬೆಳಗಾವಿ ಬೈಎಲೆಕ್ಷನ್‌ನಲ್ಲಿ ಕಾಂಗ್ರೆಸ್ ಗೆದ್ದರೆ ಡಿಕೆಶಿಗೆ ಕ್ರೆಡಿಟ್ ಸಿಗುವ ಸಾಧ್ಯತೆ ಇದೆ. ಸಿದ್ದರಾಮಯ್ಯಗೂ ಮೊದಲೇ ಎಂಟ್ರಿ ಕೊಟ್ಟಿದ್ದರಿಂದ ತಮ್ಮ ನಾಯಕತ್ವದಲ್ಲಿ ಗೆದ್ದ ಚುನಾವಣೆ ಎಂದು ಬಿಂಬಿಸಿಕೊಳ್ಳುತ್ತಾರೆ. ಇದರ ನೇರ ಲಾಭ ಪಡೆಯಲು ತಂತ್ರ ರೂಪಿಸುತ್ತಿದ್ದಾರೆ. ಹೇಗೆ..? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್..!

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸೀಡಿ ಕೇಸ್‌ಗೆ ಮಹತ್ವದ ತಿರುವು, ಜಾರಕಿಹೊಳಿ ಬಂಧನ ಪಕ್ಕಾ.?

Related Video