Belagavi ವಿಭಜನೆ ಕೂಗು, 3 ಜಿಲ್ಲೆಗಳ ರಚನೆಗೆ ಸರ್ಕಾರಕ್ಕೆ ಮನವಿ
ಬೆಳಗಾವಿ ಜಿಲ್ಲೆ ವಿಭಜನೆಯ ಕೂಗು ಮತ್ತೆ ಮುನ್ನೆಲೆಗೆ ಬಂದಿದೆ. ಅಭಿವೃದ್ಧಿ ದೃಷ್ಟಿಯಿಂದ ಬೆಳಗಾವಿ ಜಿಲ್ಲೆ ವಿಭಜನೆಗೆ ಉಮೇಶ್ ಕತ್ತಿ ನಿಯೋಗ ಸಿಎಂಗೆ ಮನವಿ ಸಲ್ಲಿಸಲಿದೆ. ಬೆಳಗಾವಿ ಜಿಲ್ಲೆಯನ್ನು 3 ಜಿಲ್ಲೆಗಳನ್ನಾಗಿ ವಿಭಜಿಸುವಂತೆ ಮನವಿ ಮಾಡುವ ಸಾಧ್ಯತೆ ಇದೆ. ಜಿಲ್ಲೆಯಲ್ಲಿ ಒಟ್ಟು 18 ವಿಧಾನಸಭಾ ಕ್ಷೇತ್ರಗಳಿವೆ.
ಬೆಂಗಳೂರು (ಏ.04): ಬೆಳಗಾವಿ ಜಿಲ್ಲೆ ವಿಭಜನೆಯ ಕೂಗು ಮತ್ತೆ ಮುನ್ನೆಲೆಗೆ ಬಂದಿದೆ. ಅಭಿವೃದ್ಧಿ ದೃಷ್ಟಿಯಿಂದ ಬೆಳಗಾವಿ ಜಿಲ್ಲೆ ವಿಭಜನೆಗೆ ಉಮೇಶ್ ಕತ್ತಿ ನಿಯೋಗ ಸಿಎಂಗೆ ಮನವಿ ಸಲ್ಲಿಸಲಿದೆ. ಬೆಳಗಾವಿ ಜಿಲ್ಲೆಯನ್ನು 3 ಜಿಲ್ಲೆಗಳನ್ನಾಗಿ ವಿಭಜಿಸುವಂತೆ ಮನವಿ ಮಾಡುವ ಸಾಧ್ಯತೆ ಇದೆ. ಜಿಲ್ಲೆಯಲ್ಲಿ ಒಟ್ಟು 18 ವಿಧಾನಸಭಾ ಕ್ಷೇತ್ರಗಳಿವೆ.