Belagavi Row: ಬೆಳಗಾವಿ ಗಲಾಟೆ, ಎಂಇಎಸ್ ಮೇಲೆ ಸಚಿವ ಸೋಮಣ್ಣ ಸಾಫ್ಟ್ ಕಾರ್ನರ್

ಎಂಇಎಸ್‌ ಪುಂಡರು ಮಹಾರಾಷ್ಟ್ರದಲ್ಲಿ ಕನ್ನಡದ ಧ್ವಜವನ್ನು ಸುಟ್ಟ ಪ್ರಕರಣ ಇನ್ನೂ ಮಾಸುವ ಮುನ್ನವೇ ಇತ್ತ ಬೆಳಗಾವಿಯಲ್ಲಿ ಶುಕ್ರವಾರ ರಾತ್ರಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಕೆಲವು ಪುಂಡರು ಧ್ವಂಸಗೊಳಿಸಿದ್ದಾರೆ. ಇಂತಹ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿಯಲ್ಲಿ ಕರ್ನಾಟಕದ ಸಚಿವ ವಿ ಸೋಮಣ್ಣ ಅವರು ಪರೋಕ್ಷವಾಗಿ ಎಂಇಎಸ್ ಪರ ಬಹಳ ಸಾಫ್ಟ್ ಕಾರ್ನರ್ ತೋರಿದ್ದಾರೆ. 

Share this Video
  • FB
  • Linkdin
  • Whatsapp

ರಾಮನಗರ, (ಡಿ.18): ಎಂಇಎಸ್‌ ಪುಂಡರು ಮಹಾರಾಷ್ಟ್ರದಲ್ಲಿ ಕನ್ನಡದ ಧ್ವಜವನ್ನು ಸುಟ್ಟ ಪ್ರಕರಣ ಇನ್ನೂ ಮಾಸುವ ಮುನ್ನವೇ ಇತ್ತ ಬೆಳಗಾವಿಯಲ್ಲಿ ಶುಕ್ರವಾರ ರಾತ್ರಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಕೆಲವು ಪುಂಡರು ಧ್ವಂಸಗೊಳಿಸಿದ್ದಾರೆ. 

Belagavi: ಎಂಇಎಸ್, ಶಿವಸೇನೆ ಪುಂಡರ ಬೆಂಬಲಕ್ಕೆ ನಿಂತ ಬಿಜೆಪಿ ನಾಯಕ

ಇಂತಹ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿಯಲ್ಲಿ ಕರ್ನಾಟಕದ ಸಚಿವ ವಿ ಸೋಮಣ್ಣ ಅವರು ಪರೋಕ್ಷವಾಗಿ ಎಂಇಎಸ್ ಪರ ಬಹಳ ಸಾಫ್ಟ್ ಕಾರ್ನರ್ ತೋರಿದ್ದಾರೆ. 

Related Video