Belagavi: ಪೊಲೀಸರ ಮೇಲೆ ಕಲ್ಲು ತೂರಿದ MES ಪುಂಡರು, ಪದೇ ಪದೇ ಉದ್ಧಟತನ

ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿ, ಎಂಇಎಸ್ (MES) ಪುಂಡರು ಉದ್ಧಟತನ ತೋರಿದ್ದಾರೆ. ಡಿಸಿಪಿ ವಿಕ್ರಂ ಆಮಟೆ ಸಂಭಾಜೀ ವೃತ್ತಕ್ಕೆ ಆಗಮಿಸುತ್ತಿದ್ದಂತೆ ಎಂಇಎಸ್ ಪುಂಡರು ಕಲ್ಲು ತೂರಾಟ ನಡೆಸಿದ್ದಾರೆ. 

Share this Video
  • FB
  • Linkdin
  • Whatsapp

ಬೆಳಗಾವಿ (ಡಿ. 18): ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿ, ಎಂಇಎಸ್ (MES) ಪುಂಡರು ಉದ್ಧಟತನ ತೋರಿದ್ದಾರೆ. ಡಿಸಿಪಿ ವಿಕ್ರಂ ಆಮಟೆ ಸಂಭಾಜೀ ವೃತ್ತಕ್ಕೆ ಆಗಮಿಸುತ್ತಿದ್ದಂತೆ ಎಂಇಎಸ್ ಪುಂಡರು ಕಲ್ಲು ತೂರಾಟ ನಡೆಸಿದ್ದಾರೆ. 

ಕರ್ನಾಟಕ ಧ್ವಜವನ್ನು ಸುಟ್ಟು ಹಾಕಿ ಅಪಮಾನಗೊಳಿಸಿದ ಶಿವಸೇನೆ ಮತ್ತು ಎಮ್‌ಇಎಸ್‌ ಪುಂಡರಿಗೆ ಶೀಘ್ರವಾಗಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಮತ್ತು ಕನ್ನಡಿಗರ ಮೇಲೆ ದಾಖಲಿಸಲಾಗಿರುವ ಕೊಲೆ ಪ್ರಯತ್ನ ಪ್ರಕರಣವನ್ನು ದೋಷ ಮುಕ್ತಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯು ಕೋಲಾರ ಜಿಲ್ಲಾ​ಕಾರಿ ಡಾ.ಸೆಲ್ವಮಣಿ ಅವರ ಮುಖಾಂತರ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಬೆಳಗಾವಿಯಲ್ಲಿ ಎಂಇಎಸ್ ಉದ್ಧಟತನ ಮಿತಿ ಮೀರುತ್ತಿದೆ. 

Related Video