Asianet Suvarna News Asianet Suvarna News
breaking news image

ಬೆಂಗಳೂರು: ಆ್ಯಸಿಡ್ ಸಂತ್ರಸ್ತೆಗೆ ಸರ್ಕಾರದಿಂದ ₹5 ಲಕ್ಷ ಪರಿಹಾರ: ಸಚಿವ ಸುಧಾಕರ್‌

ಯುವತಿ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುವರ್ಣ ನ್ಯೂಸ್ ವರದಿಗೆ ರಾಜ್ಯ ಸರ್ಕಾರ ಸ್ಪಂದಿಸಿದೆ. ಸರ್ಕಾರದಿಂದ ನೆರವು ಘೋಷಣೆಯಾಗಿದೆ. 
 

ಬೆಂಗಳೂರು (ಏ.30): ಯುವತಿ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುವರ್ಣ ನ್ಯೂಸ್ ವರದಿಗೆ ರಾಜ್ಯ ಸರ್ಕಾರ ಸ್ಪಂದಿಸಿದೆ. ಸರ್ಕಾರದಿಂದ ನೆರವು ಘೋಷಣೆಯಾಗಿದೆ. 

Acid Attack:ತೀವ್ರ ಆರ್ಥಿಕ ಸಂಕಷ್ಟದಲ್ಲಿ ಆ್ಯಸಿಡ್ ಸಂತ್ರಸ್ತೆ ಕುಟುಂಬ

ಚಿಕಿತ್ಸೆಗೆ ಹಣವಿಲ್ಲ ಎಂದು ಯುವತಿಯ ಕುಟುಂಬ ಕಣ್ಣೀರಿಟ್ಟಿತ್ತು. ಈ ಬಗ್ಗೆ ಸುವರ್ಣ ನ್ಯೂಸ್ ವರದಿ ಮಾಡಿತ್ತು. ಸರ್ಕಾರದಿಂದ ಯುವತಿಯ ಕುಟುಂಬಕ್ಕೆ 5 ಲಕ್ಷ ರೂ ನೆರವು ಘೋಷಣೆಯಾಗಿದೆ. ಯುವತಿಗೆ ಸರ್ಕಾರಿ ಕೆಲಸ ನೀಡುವ ಬಗ್ಗೆ ಸಿಎಂ ಜೊತೆ ಚರ್ಚಿಸಿದ್ದೇನೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ.  ಆಸ್ಪತ್ರೆಗೆ ಭೇಟಿ ನೀಡಿ ಸಾಂತ್ವನ ನೀಡಿದ್ದಾರೆ. 

Video Top Stories