Asianet Suvarna News Asianet Suvarna News

ಅಪಾರ್ಟ್‌ಮೆಂಟ್‌ನಲ್ಲಿ ಅಗ್ನಿ ದುರಂತ, ಮುಂದುವರೆದ ಖಾಕಿ ಕಾರ್ಯಾಚರಣೆ

 ಚಿಕ್ಕನಹಳ್ಳಿಯ ಅಪಾರ್ಟ್‌ಮೆಂಟ್‌ವೊಂದರ ಫ್ಲ್ಯಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡು ತಾಯಿ-ಮಗಳು ಸಜೀವ ದಹನಗೊಂಡ ಘಟನೆ ನಡೆದಿದೆ.

Sep 22, 2021, 11:01 AM IST

ಬೆಂಗಳೂರು (ಸೆ. 22):  ಚಿಕ್ಕನಹಳ್ಳಿಯ ಅಪಾರ್ಟ್‌ಮೆಂಟ್‌ವೊಂದರ ಫ್ಲ್ಯಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡು ತಾಯಿ-ಮಗಳು ಸಜೀವ ದಹನಗೊಂಡ ಘಟನೆ ನಡೆದಿದೆ. . ಮೇಲ್ನೋಟಕ್ಕೆ ಸಿಲಿಂಡರ್‌ ಅನಿಲ ಸೋರಿಕೆಯಾಗಿ ಅವಘಡ ಸಂಭವಿಸಿರುವ ಶಂಕೆಯಿದೆ. ಈ ಬಗ್ಗೆ ತನಿಖೆ ನಡೆದ ಬಳಿಕ ನಿಖರ ಕಾರಣ ತಿಳಿಯಲಿದೆ ಎಂದು ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಡಿಜಿಪಿ ಅಮರ್‌ಕುಮಾರ್‌ ಪಾಂಡೆ ಹೇಳಿದ್ದಾರೆ. 

ಬೆಂಗಳೂರು: ಫ್ಲ್ಯಾಟ್‌ನಲ್ಲಿ ಬೆಂಕಿ ಅವಘಡ, ತಾಯಿ-ಮಗಳು ಸಜೀವ ದಹನ