ಮುಂದುವರೆದ ಖಾಕಿ ಬೇಟೆ; 30 ಕ್ಕೂ ಹೆಚ್ಚು ಕಿಡಿಗೇಡಿಗಳು ಅಂದರ್..!

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಕಿ ಪಡೆ ತಡರಾತ್ರಿಯವರೆಗೆ ಪುಂಡರ ಬೇಟೆ ನಡೆಸಿದೆ. ಸುಮಾರು 30 ಕ್ಕೂ ಹೆಚ್ಚು ಕಿಡಿಗೇಡಿಗಳನ್ನು ಬಂಧಿಸಿದ್ದಾರೆ. ಈವರೆಗೂ 250 ಕ್ಕೂ ಹೆಚ್ಚು ಪುಂಡರನ್ನು ವಶಕ್ಕೆ ಪಡೆದಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಆ. 16): ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಕಿ ಪಡೆ ತಡರಾತ್ರಿಯವರೆಗೆ ಪುಂಡರ ಬೇಟೆ ನಡೆಸಿದೆ. ಸುಮಾರು 30 ಕ್ಕೂ ಹೆಚ್ಚು ಕಿಡಿಗೇಡಿಗಳನ್ನು ಬಂಧಿಸಿದ್ದಾರೆ. ಈವರೆಗೂ 250 ಕ್ಕೂ ಹೆಚ್ಚು ಪುಂಡರನ್ನು ವಶಕ್ಕೆ ಪಡೆದಿದ್ದಾರೆ. ಗಲಭೆ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಸುಮಾರು 3 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ನಷ್ಟವಾಗಿದೆ. ನಿಜಕ್ಕೂ ಈ ಘಟನೆ ಇಡೀ ಬೆಂಗಳೂರನ್ನು ತಲ್ಲಣಗೊಳಿಸಿದ್ದು ಸುಳ್ಳಲ್ಲ. 

ಬೆಂಗಳೂರು ಗಲಭೆ: ಮನೆಯಲ್ಲಿಯೇ ಕುಳಿತು ವಿವಾದಿತ ಪೋಸ್ಟ್ ಹಾಕಿದ್ದ ನವೀನ್

Related Video