Asianet Suvarna News Asianet Suvarna News

ಪೆಟ್ರೋಲ್ ಬೆಲೆ ಏರಿಕೆ: ಹೊಸೂರು ಹೆದ್ದಾರಿಯಲ್ಲಿ ಕೈ ಕಾರ್ಯಕರ್ತರ ಪ್ರತಿಭಟನೆ

Jul 7, 2021, 2:43 PM IST

ಬೆಂಗಳೂರು(ಜು. 07): ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಬೀದಿಗಿಳಿದಿರುವ ಕಾಂಗ್ರೆಸ್ ಬೊಮ್ಮನಹಳ್ಳಿ, ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಪ್ರತಿಭಟನೆ ನಡೆಸಿದೆ. ಬೊಮ್ಮನಹಳ್ಳಿ ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷ ವಾಸುದೇವ ರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಸೈಕಲ್ ಏರಿ ಕಾರ್ಯಕರ್ತರು ಪ್ರತಿಭಟಿಸಿದ್ಧಾರೆ.