ಬೆಂಗ್ಳೂರು ಗಲಭೆ: ಕಿಂಗ್‌ಪಿನ್‌ಗಳ ವಿರುದ್ಧ UAPA ಅಸ್ತ್ರ ಪ್ರಯೋಗ

ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್‌ ಪಿನ್‌ಗಳ ವಿರುದ್ಧ UAPA ಅಸ್ತ್ರ ಪ್ರಯೋಗಕ್ಕೆ ಮುಂದಾಗಿದೆ. ಈ ಪ್ರಕರಣದ ಅಡಿ 61 ಆರೋಪಿಗಳ ವಿರುದ್ಧ ಕೇಸ್ ದಾಖಲಿಸಲಾಗುತ್ತಿದೆ. ಇದಕ್ಕೆ ಕೋರ್ಟ್‌ ಕೂಡಾ ಅನುಮತಿ ನೀಡಿದೆ. ಗಲಭೆಕೋರರಿಗೆ ಕಾನೂನಿನ ಪಾಠ ಕಲಿಸಲು ಪೊಲೀಸ್ ಇಲಾಖೆ ಮುಂದಾಗಿದೆ. ಮುಂದೆ ಇಂತಹ ಘಟನೆ ಮರುಕಳುಹಿಸದಂತೆ ತಡೆಯಲು, ಗಲಭೆಕೋರರಿಗೆ ಕಾನೂನು ಕೈಗೆತ್ತಿಕೊಳ್ಳಲು ಅವಕಾಶವಾಗದಂತೆ ಮಾಡಲು ಇದೊಂದು ಸರಿಯಾದ ಕ್ರಮ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

Share this Video
  • FB
  • Linkdin
  • Whatsapp

ಬೆಂಗಳೂರು (ಆ. 20): ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್‌ ಪಿನ್‌ಗಳ ವಿರುದ್ಧ UAPA ಅಸ್ತ್ರ ಪ್ರಯೋಗಕ್ಕೆ ಮುಂದಾಗಿದೆ. ಈ ಪ್ರಕರಣದ ಅಡಿ 61 ಆರೋಪಿಗಳ ವಿರುದ್ಧ ಕೇಸ್ ದಾಖಲಿಸಲಾಗುತ್ತಿದೆ. ಇದಕ್ಕೆ ಕೋರ್ಟ್‌ ಕೂಡಾ ಅನುಮತಿ ನೀಡಿದೆ. ಗಲಭೆಕೋರರಿಗೆ ಕಾನೂನಿನ ಪಾಠ ಕಲಿಸಲು ಪೊಲೀಸ್ ಇಲಾಖೆ ಮುಂದಾಗಿದೆ. ಮುಂದೆ ಇಂತಹ ಘಟನೆ ಮರುಕಳುಹಿಸದಂತೆ ತಡೆಯಲು, ಗಲಭೆಕೋರರಿಗೆ ಕಾನೂನು ಕೈಗೆತ್ತಿಕೊಳ್ಳಲು ಅವಕಾಶವಾಗದಂತೆ ಮಾಡಲು ಇದೊಂದು ಸರಿಯಾದ ಕ್ರಮ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

'ನನಗೆ ಯಾರೂ ವಾರ್ನಿಂಗ್ ಮಾಡಿಲ್ಲ' ಇಂಥ ಮಾತು ಯಾಕೆ ಹೇಳಿದ್ರು ಪಂತ್!

Related Video