Asianet Suvarna News Asianet Suvarna News

ಸರ್ಕಾರಕ್ಕೆ ಲಾಕ್‌ಡೌನ್ ಚಿಂತೆಯಾದ್ರೆ ಜನರಿಗೆ ಮೀನೂಟದ ಚಿಂತೆ..!

ಬೆಂಗಳೂರು ನಗರ ಹಾಗೂ ಗ್ರಾಮಾಂತರದಲ್ಲಿ ನಿನ್ನೆ ರಾತ್ರಿಯಿಂದಲೇ ಲಾಕ್‌ಡೌನ್ ಜಾರಿಯಾಗಿರುವುದರಿಂದ ಶಿವಾಜಿನಗರದಲ್ಲಿ ಮೀನು ಮಾಂಸ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಬೆಳ್ಳಂಬೆಳಿಗ್ಗೆ ಫಿಶ್ ಮಾರ್ಕೆಟ್‌ನಲ್ಲಿ ಜನವೋ ಜನ. ಅಗತ್ಯ ವಸ್ತುಗಳ ಖರೀದಿಗೆ ಮಧ್ಯಾಹ್ನ 12 ಗಂಟೆಯವರೆಗೆ ಅನುಮತಿ ನೀಡಲಾಗಿದ್ದು, ಅಗತ್ಯ ವಸ್ತುಗಳ ಖರೀದಿ ನೆಪದಲ್ಲಿ ಜನ ಬೀದಿಗೆ ಬಂದಿದ್ದಾರೆ. 

ಬೆಂಗಳೂರು (ಜು. 15): ಇಲ್ಲಿನ ನಗರ ಹಾಗೂ ಗ್ರಾಮಾಂತರದಲ್ಲಿ ನಿನ್ನೆ ರಾತ್ರಿಯಿಂದಲೇ ಲಾಕ್‌ಡೌನ್ ಜಾರಿಯಾಗಿರುವುದರಿಂದ ಶಿವಾಜಿನಗರದಲ್ಲಿ ಮೀನು ಮಾಂಸ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಬೆಳ್ಳಂಬೆಳಿಗ್ಗೆ ಫಿಶ್ ಮಾರ್ಕೆಟ್‌ನಲ್ಲಿ ಜನವೋ ಜನ. ಅಗತ್ಯ ವಸ್ತುಗಳ ಖರೀದಿಗೆ ಮಧ್ಯಾಹ್ನ 12 ಗಂಟೆಯವರೆಗೆ ಅನುಮತಿ ನೀಡಲಾಗಿದ್ದು, ಅಗತ್ಯ ವಸ್ತುಗಳ ಖರೀದಿ ನೆಪದಲ್ಲಿ ಜನ ಬೀದಿಗೆ ಬಂದಿದ್ದಾರೆ. 

ಶಿವಾಜಿನಗರದ ಮೀನು ಮಾರುಕಟ್ಟೆಯಲ್ಲಿ ಜನವೋ ಜನ. ಲಾಕ್‌ಡೌನ್ ಇದೆಯಾ, ಇಲ್ವಾ ಅನ್ನುವ ಅನುಮಾನ ಬರುವಂತಿದೆ. ಮಾಸ್ಕ್ ಇಲ್ಲ, ಸಾಮಾಜಿಕ ಅಂತರವೂ ಇಲ್ಲ. ಈ ಬಗ್ಗೆ ಸ್ಥಳದಿಂದಲೇ ನಮ್ಮ ಪ್ರತಿನಿಧಿಗಳು ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ..!

ನಿನ್ನೆ ರಾತ್ರಿಯಿಂದಲೇ ಬೆಂಗಳೂರು ಲಾಕ್‌; ಅಪ್ಪಿ ತಪ್ಪಿ ಬೀದಿಗೆ ಇಳಿದ್ರೆ ಬೀಳುತ್ತೆ ಲಾಠಿ ಏಟು

 

Video Top Stories