ಬೆಂಗ್ಳೂರು ಲಾಕ್‌ಡೌನ್: 2ನೇ ದಿನದ ರಿಯಾಲಿಟಿ ಚೆಕ್
ಸಿಲಿಕಾನ್ ಸಿಟಿಯಲ್ಲಿ ಕೊರೋನಾ ಹೆಚ್ಚುತ್ತಿರುವ ಬೆನ್ನಲ್ಲೇ ಒಂದು ವಾರಗಳ ಕಾಲ ಲಾಕ್‌ಡೌನ್ ಜಾರಿಯಾಗಿದೆ. ಪರಿಣಾಮ KSRTC ಹಾಗೂ BMTC ಬಸ್‌ಗಳು ಸಂಚಾರ ನಡೆಸುವುದಿಲ್ಲ. ಇನ್ನು ಆಟೋ, ಟ್ಯಾಕ್ಸಿಗಳು ಕೂಡಾ ರೋಡಿಗಿಳಿದಿಲ್ಲ.
ಬೆಂಗಳೂರು(ಜು.16): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಲಾಕ್‌ಡೌನ್ ಎರಡನೇ ದಿನಕ್ಕೆ ಕಾಲಿಟ್ಟಿದೆ. ನಗರದಲ್ಲಿ ಲಾಕ್‌ಡೌನ್ ಬುಧವಾರಕ್ಕಿಂತ ಇಂದು ಇನ್ನಷ್ಟು ಕಠಿಣವಾಗಲಿದೆ ಎಂದು ಸರ್ಕಾರದ ಮೂಲಗಳು ಸುಳಿವು ನೀಡಿವೆ. ಹೀಗಾಗಿ ಎರಡನೇ ದಿನದ ಲಾಕ್‌ಡೌನ್ ಹೇಗಿದೆ ಎನ್ನುವುದರ ಬಗ್ಗೆ ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ಮಾಡಿದೆ.
ಸಿಲಿಕಾನ್ ಸಿಟಿಯಲ್ಲಿ ಕೊರೋನಾ ಹೆಚ್ಚುತ್ತಿರುವ ಬೆನ್ನಲ್ಲೇ ಒಂದು ವಾರಗಳ ಕಾಲ ಲಾಕ್‌ಡೌನ್ ಜಾರಿಯಾಗಿದೆ. ಪರಿಣಾಮ KSRTC ಹಾಗೂ BMTC ಬಸ್‌ಗಳು ಸಂಚಾರ ನಡೆಸುವುದಿಲ್ಲ. ಇನ್ನು ಆಟೋ, ಟ್ಯಾಕ್ಸಿಗಳು ಕೂಡಾ ರೋಡಿಗಿಳಿದಿಲ್ಲ.
ಲೆಕ್ಕ ಕೊಡ್ತೀವಿ, ಮನೆಯಲ್ಲೇ ಕುಳಿತು ಲೆಕ್ಕಹಾಕ್ಲಿ: ಆರ್. ಅಶೋಕ್ ಟಾಂಗ್
ಅಗತ್ಯ ಸೇವೆಗಳ ಹೊರತಾಗಿ ಬೆಂಗಳೂರಿನಲ್ಲಿ ಎಲ್ಲವೂ ಬಂದ್ ಆಗಿವೆ. ಹಾಗಿದ್ರೆ ಎರಡನೇ ದಿನದಲ್ಲಿ ಬೆಂಗಳೂರು ಲಾಕ್‌ಡೌನ್ ಹೇಗಿದೆ ಎನ್ನುವುದರ ಗ್ರೌಂಡ್ ರಿಪೋರ್ಟ್ ಇಲ್ಲಿದೆ ನೋಡಿ.