Asianet Suvarna News Asianet Suvarna News

ಚಾಮರಾಜಪೇಟೆಯ 50 ವರ್ಷದ ವ್ಯಕ್ತಿ ಕೊರೊನಾದಿಂದ ಸಾವು?

ಚಾಮರಾಜಪೇಟೆಯ 50 ವರ್ಷದ ವ್ಯಕ್ತಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಕೆಮ್ಮು, ಜ್ವರ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಕೋನೇನ ಅಗ್ರಹಾರ ಮಾರುಕಟ್ಟೆಯಲ್ಲಿ ಈ ವ್ಯಕ್ತಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಖಚಿತವಾಗಲು ಸಂಜೆ ಹೆಲ್ತ್‌ ಬುಲೆಟಿನ್‌ವರೆಗೂ ಕಾಯಲೇಬೇಕು. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಬೆಂಗಳೂರು (ಜೂ. 09): ಚಾಮರಾಜಪೇಟೆಯ 50 ವರ್ಷದ ವ್ಯಕ್ತಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಕೆಮ್ಮು, ಜ್ವರ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಕೋನೇನ ಅಗ್ರಹಾರ ಮಾರುಕಟ್ಟೆಯಲ್ಲಿ ಈ ವ್ಯಕ್ತಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಖಚಿತವಾಗಲು ಸಂಜೆ ಹೆಲ್ತ್‌ ಬುಲೆಟಿನ್‌ವರೆಗೂ ಕಾಯಲೇಬೇಕು. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಅಮಾನವೀಯತೆ; ಗರ್ಭಿಣಿಗೆ ರಕ್ತಸ್ರಾವವಾಗ್ತಾಯಿದ್ರೂ ಕೇಳೋರಿಲ್ಲ..!