Asianet Suvarna News Asianet Suvarna News

ಉಪಗ್ರಹ ತಯಾರಿಸಿದ ಬೆಂಗ್ಳೂರಿನ PES ವಿವಿ: ಉಡಾವಣೆಗೆ ಮುಹೂರ್ತ ಫಿಕ್ಸ್

ನಗಗರದ ಪಿಇಎಸ್ ವಿಶ್ವವಿದ್ಯಾಲಯವು ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಸಹಯೋಗದಲ್ಲಿ ಆರ್‌–ಸ್ಯಾಟ್‌ ಉಪಗ್ರಹ ಸಿದ್ಧಪಡಿಸಿದ್ದು, ಮೆಚ್ಚುಗೆಗೆ ಪಾತ್ರವಾಗಿದೆ.

ಬೆಂಗಳೂರು, (ಫೆ.18): ನಗಗರದ ಪಿಇಎಸ್ ವಿಶ್ವವಿದ್ಯಾಲಯವು ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಸಹಯೋಗದಲ್ಲಿ ಆರ್‌–ಸ್ಯಾಟ್‌ ಉಪಗ್ರಹ ಸಿದ್ಧಪಡಿಸಿದ್ದು, ಮೆಚ್ಚುಗೆಗೆ ಪಾತ್ರವಾಗಿದೆ.

PES ವಿವಿ ವಿದ್ಯಾರ್ಥಿಗಳ ಸಂಶೋಧನೆ: ಫೆ. 28ಕ್ಕೆ ಉಪಗ್ರಹ ಉಡಾವಣೆ

ಅಲ್ಲದೆ ಇದೇ ಫೆ.28ರಂದು ಆಂಧ್ರಪ್ರದೇಶದ ಶ್ರೀಹರಿ ಕೋಟಾದಲ್ಲಿ ವಿದ್ಯಾರ್ಥಿಗಳು ತಯಾರಿಸಿದ ಉಪಗ್ರಹ ಉಡಾವಣೆಯಾಗಲಿದೆ.

Video Top Stories