
ಸಿಎಎ ಪರ ಪ್ರತಿಭಟನೆ: ತೇಜಸ್ವಿ ಸೂರ್ಯ, ಸೂಲಿಬೆಲೆ ಹತ್ಯೆಗೆ ಸ್ಕೆಚ್!
ಇಂಡಿಯಾ ಫಾರ್ ಸಿಎಎ ಕಾರ್ಯಕರ್ತ ವರುಣ್ ಹತ್ಯೆಗೆ ಸ್ಕೆಚ್ ಹಾಕಲಾಗಿದ್ದ ವಿಚಾರ ಪೊಲೀಸ್ ತನಿಖೆಯಿಂದ ಬಯಲಾಗಿದೆ. ಜೊತೆಗೆ ಹಿಂದೂ ಪರ ಮುಖಂಡರನ್ನು ಕೊಲೆ ಮಾಡಲು ಸ್ಕೆಚ್ ಹಾಕಿದ್ದಾರೆ ಎನ್ನಲಾಗಿದೆ.
ಬೆಂಗಳೂರು (ಜ. 17): ಇಂಡಿಯಾ ಫಾರ್ ಸಿಎಎ ಕಾರ್ಯಕರ್ತ ವರುಣ್ ಹತ್ಯೆಗೆ ಸ್ಕೆಚ್ ಹಾಕಲಾಗಿದ್ದ ವಿಚಾರ ಪೊಲೀಸ್ ತನಿಖೆಯಿಂದ ಬಯಲಾಗಿದೆ. ಜೊತೆಗೆ ಹಿಂದೂ ಪರ ಮುಖಂಡರನ್ನು ಕೊಲೆ ಮಾಡಲು ಸ್ಕೆಚ್ ಹಾಕಿದ್ದಾರೆ ಎನ್ನಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಬಿಜೆಪಿ - ಜನಸೇನಾ ಮೈತ್ರಿ?ಪವನ್ ಕಲ್ಯಾಣ್ ಜೊತೆ ಮಾತುಕತೆಗೆ ಕನ್ನಡಿಗರ ಸಾರಥ್ಯ..!
ಬೆಂಗಳೂರು ಟೌನ್‌ಹಾಲ್ ಬಳಿ ಡಿ 22 ರಂದು ಸಿಎಎ ಪರ ಪ್ರತಿಭಟನೆಯಲ್ಲಿ ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆ ಭಾಗಿಯಾಗಿದ್ದರು. ಹತ್ಯೆಗೂ ಸ್ಕೆಚ್ ಹಾಕಿದ್ದರು ಎಂಬ ಆಘಾತಕಾರಿ ಅಂಶ ಬಯಲಾಗಿದೆ. ಪೊಲೀಸ್ ಬಿಗಿ ಭದ್ರತೆಯಿಂದ ಸ್ಕೆಚ್ ಮಿಸ್ ಆಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ!