ಗಣೇಶ ಹಬ್ಬ ಆಚರಣೆಗೆ ಸರ್ಕಾರದ ರೂಲ್ಸೇನು.?
ಇನ್ನೇನು ಗಣೇಶ ಹಬ್ಬ ಬಂದೇ ಬಿಟ್ಟಿದೆ. ಹಬ್ಬದ ಆಚರಣೆಗೆ ಸರ್ಕಾರದಿಂದ ಭರ್ಜರಿ ಸಿದ್ಧತೆ ನಡೆದಿದೆ. ಸೆಪ್ಟೆಂಬರ್ 5 ಕ್ಕೆ ಹಬ್ಬದ ನಿಯಮಗಳು ಹೊರ ಬೀಳಲಿದೆ. ಒಂದು ವಾರ್ಡ್‌ಗೆ ಒಂದೇ ಗಣೇಶ ಕೂರಿಸಲು ಅನುಮತಿ ಕೊಡುವ ಸಾಧ್ಯತೆ ಇದೆ.
ಬೆಂಗಳೂರು (ಸೆ. 03): ಇನ್ನೇನು ಗಣೇಶ ಹಬ್ಬ ಬಂದೇ ಬಿಟ್ಟಿದೆ. ಹಬ್ಬದ ಆಚರಣೆಗೆ ಸರ್ಕಾರದಿಂದ ಭರ್ಜರಿ ಸಿದ್ಧತೆ ನಡೆದಿದೆ. ಸೆಪ್ಟೆಂಬರ್ 5 ಕ್ಕೆ ಹಬ್ಬದ ನಿಯಮಗಳು ಹೊರ ಬೀಳಲಿದೆ. ಒಂದು ವಾರ್ಡ್‌ಗೆ ಒಂದೇ ಗಣೇಶ ಕೂರಿಸಲು ಅನುಮತಿ ಕೊಡುವ ಸಾಧ್ಯತೆ ಇದೆ. ಸಾರ್ವಜನಿಕ ಗಣೇಶೋತ್ಸವದಲ್ಲಿ 20-30 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. ಗುಂಪುಗೂಡುವುದು, ಗಲಾಟೆ, ಗದ್ದಲಕ್ಕೆ ಅವಕಾಶವಿಲ್ಲ. ವಾಟರ್ ಟ್ಯಾಂಕ್ ವಾಹನದಲ್ಲಿ ಗಣೇಶ ವಿಸರ್ಜನೆಗೆ ವ್ಯವಸ್ಥೆ ಮಾಡಬೇಕು.
ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಇಳಿಕೆ ಸೂಚನೆ ನೀಡಿದ ಕರ್ನಾಟಕ; ಗರಿಷ್ಠ 3 ರೂ ಕಡಿತ ಸಾಧ್ಯತೆ!