Asianet Suvarna News Asianet Suvarna News

Corona Vaccine: ಭೈರವೇಶ್ವರ ನಗರದ ಬಿಬಿಎಂಪಿ ಶಾಲೆಯಲ್ಲಿ ಲಸಿಕೆ ನೀಡಲು ಸಿದ್ಧತೆ

ಜ.3ರ ಸೋಮವಾರದಿಂದಲೇ ಮಕ್ಕಳ ಲಸಿಕೆ (vaccination) ಅಭಿಯಾನ ಆರಂಭವಾಗಲಿದೆ. ಎಲ್ಲಾ ಮಕ್ಕಳಿಗೆ ಕೋವ್ಯಾಕ್ಸಿನ್‌ (Covaxin)ಲಸಿಕೆಯನ್ನು ಮಾತ್ರ ನೀಡಲಾಗುತ್ತದೆ. ದೇಶದಲ್ಲಿ 7.4 ಕೋಟಿ ಮಕ್ಕಳು ಲಸಿಕೆಗೆ ಅರ್ಹವಿದ್ದು, 15 ಕೋಟಿ ಹೆಚ್ಚುವರಿ ಲಸಿಕೆ ಡೋಸ್‌ (Corona Dose) ಅಗತ್ಯ ಬೀಳಲಿದೆ.

ಬೆಂಗಳೂರು (ಜ. 02): ಜ.3ರ ಸೋಮವಾರದಿಂದಲೇ ಮಕ್ಕಳ ಲಸಿಕೆ (vaccination) ಅಭಿಯಾನ ಆರಂಭವಾಗಲಿದೆ. ಎಲ್ಲಾ ಮಕ್ಕಳಿಗೆ ಕೋವ್ಯಾಕ್ಸಿನ್‌ (Covaxin)ಲಸಿಕೆಯನ್ನು ಮಾತ್ರ ನೀಡಲಾಗುತ್ತದೆ. ದೇಶದಲ್ಲಿ 7.4 ಕೋಟಿ ಮಕ್ಕಳು ಲಸಿಕೆಗೆ ಅರ್ಹವಿದ್ದು, 15 ಕೋಟಿ ಹೆಚ್ಚುವರಿ ಲಸಿಕೆ ಡೋಸ್‌ (Corona Dose) ಅಗತ್ಯ ಬೀಳಲಿದೆ.

Corona Vaccine: ಕೊಪ್ಪಳದಲ್ಲಿ 80 ಶಾಲಾ- ಕಾಲೇಜುಗಳಲ್ಲಿ ಲಸಿಕೆಗೆ ಸಿದ್ಧತೆ

ಮಕ್ಕಳ ಲಸಿಕೆ ಅಭಿಯಾನಕ್ಕೆ ರಾಜ್ಯ ಆರೋಗ್ಯ ಇಲಾಖೆ ಸಿದ್ಧಗೊಂಡಿದ್ದು, ಸೋಮವಾರ ರಾಜ್ಯಾದ್ಯಂತ ಶೈಕ್ಷಣಿಕ ಸಂಸ್ಥೆಗಳಲ್ಲಿ 4,160 ಲಸಿಕೆ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ. ಮೊದಲ ದಿನ 6.38 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಭೈರವೇಶ್ವರ ನಗರದ ಬಿಬಿಎಂಪಿ ಶಾಲೆಯಲ್ಲಿ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಿಎಂ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.