Asianet Suvarna News Asianet Suvarna News

ಅವಹೇಳನಕಾರಿ ಪೋಸ್ಟ್‌: ಪೊಲೀಸರ ಮುಂದೆ ತಪ್ಪೊಪ್ಪಿಕೊಂಡ ಆರೋಪಿ ನವೀನ್

ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಹಾಕಿರುವ ಆರೋಪಿ ನವೀನ್ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ. ಕಮೆಂಟ್ ಮೂಲಕ ಪೋಸ್ಟ್ ಮಾಡಿದೆ. ಮೊನ್ನೆ ಸಂಜೆ ಏಳು ಗಂಟೆ ಸುಮಾರಿಗೆ ಪೋಸ್ಟ್ ಮಾಡಿದೆ. ಎಂಟು ಗಂಟೆ ಸುಮಾರಿಗೆ ಡಿಲೀಟ್ ಮಾಡಿದ್ದೀನಿ. ಹೀಗೆಲ್ಲಾ ಆಗುತ್ತದೆ ಎಂದು ಗೊತ್ತಿರಲಿಲ್ಲ' ಎಂದು ತಪ್ಪೊಪ್ಪಿಕೊಂಡಿದ್ದಾನೆ. 

ಬೆಂಗಳೂರು (ಆ. 14): ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಹಾಕಿರುವ ಆರೋಪಿ ನವೀನ್ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ. ಕಮೆಂಟ್ ಮೂಲಕ ಪೋಸ್ಟ್ ಮಾಡಿದೆ. ಮೊನ್ನೆ ಸಂಜೆ ಏಳು ಗಂಟೆ ಸುಮಾರಿಗೆ ಪೋಸ್ಟ್ ಮಾಡಿದೆ. ಎಂಟು ಗಂಟೆ ಸುಮಾರಿಗೆ ಡಿಲೀಟ್ ಮಾಡಿದ್ದೀನಿ. ಹೀಗೆಲ್ಲಾ ಆಗುತ್ತದೆ ಎಂದು ಗೊತ್ತಿರಲಿಲ್ಲ' ಎಂದು ತಪ್ಪೊಪ್ಪಿಕೊಂಡಿದ್ದಾನೆ. 

ಶೃಂಗೇರಿ ಶಂಕರಾಚಾರ್ಯರ ಪುತ್ಥಳಿ ಮೇಲೆ ಎಸ್‌ಡಿಪಿಐ ಧ್ವಜ; ಗಲಭೆಗೆ ನಡೆದಿತ್ತಾ ಸಂಚು..?

Video Top Stories