ಬೆಂಗ್ಳೂರು ಗಲಭೆ: ಮಾಜಿ ಮೇಯರ್ ಸಂಪತ್ ರಾಜ್ ಪಿಎ ಅರೆಸ್ಟ್, ಮೇಯರ್‌ಗೂ ನಡುಕು ಶುರು
ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಹೆಸರು ಪದೇ ಪದೇ ಕೇಳಿ ಬರುತ್ತದೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಕಾರ್ಪೋರೇಟರ್‌ಗಳು ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ. ಸಂಪತ್ ರಾಜ್ ಪಿಎ ಅರುಣ್ ಎಸ್‌ಡಿಪಿಐ ಮುಖಂಡ ಮುಜಾಯಿಲ್ ಜೊತೆ ನಿಕಟ ಸಂಪರ್ಕದಲ್ಲಿದ್ದ ಎನ್ನಲಾಗಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂಪತ್ ರಾಜ್‌ಗೂ ಬಂಧನ ಭೀತಿ ಎದುರಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!
ಬೆಂಗಳೂರು (ಆ. 18): ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಹೆಸರು ಪದೇ ಪದೇ ಕೇಳಿ ಬರುತ್ತದೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಕಾರ್ಪೋರೇಟರ್‌ಗಳು ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ. ಸಂಪತ್ ರಾಜ್ ಪಿಎ ಅರುಣ್ ಎಸ್‌ಡಿಪಿಐ ಮುಖಂಡ ಮುಜಾಯಿಲ್ ಜೊತೆ ನಿಕಟ ಸಂಪರ್ಕದಲ್ಲಿದ್ದ ಎನ್ನಲಾಗಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂಪತ್ ರಾಜ್‌ಗೂ ಬಂಧನ ಭೀತಿ ಎದುರಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!
ಫೇಸ್‌ಬುಕ್‌ನಲ್ಲಿ ಬಾಂಬ್ ಹಾಕಿದ ನವೀನ್ ಬಿಜೆಪಿಗನಲ್ಲ; ಸುಳ್ಳು ಹೇಳಿದ್ರಾ ಡಿಕೆಶಿ?