ಮಕ್ಕಳನ್ನು ನೋಡಿ ಕಣ್ಣೀರಿಟ್ಟ ಪೋಷಕರು; ಡಿಜೆ ಹಳ್ಳಿ ಪೊಲೀಸ್ ಸ್ಟೇಷನ್ ಮುಂದೆ ಹೈಡ್ರಾಮಾ
ಡಿಜೆ ಹಳ್ಳಿ ಪೊಲೀಸ್ ಸ್ಟೇಷನ್ ಮುಂದೆ ಗಲಭೆಕೋರರ ಪೋಷಕರು ಹೈಡ್ರಾಮಾ ಮಾಡಿದ್ದಾರೆ. ಮಕ್ಕಳನ್ನು ಕೋರ್ಟ್‌ಗೆ ಕರೆದುಕೊಂಡು ಹೋಗುವುದನ್ನು ನೋಡಿ ಕಣ್ಣೀರಿಟ್ಟಿದ್ದಾರೆ. 'ನಮ್ಮ ಮಕ್ಕಳು ಅಮಯಾಕರು. ಅವರು ಯಾವುದೇ ತಪ್ಪು ಮಾಡಿಲ್ಲ. ಅವರನ್ನು ಬಿಟ್ಟು ಬಿಡಿ' ಎಂದು ಗೋಳಾಡಿದ್ದಾರೆ. ನಿನ್ನೆ ಮತ್ತೆ 15 ಜನರನ್ನು ಬಂಧಿಸಿದ್ದು, ಅವರ ಪೋಷಕರು ಹೈಡ್ರಾಮಾ ಮಾಡಿದ್ದಾರೆ. ನಮ್ಮ ಪ್ರತಿನಿಧಿ ಪೋಷಕರನ್ನು ಮಾತನಾಡಿಸಿದ್ದಾರೆ. ಏನ್ ಹೇಳ್ತಾರೆ? ನೋಡೋಣ ಬನ್ನಿ..!
ಬೆಂಗಳೂರು (ಆ. 19): ಡಿಜೆ ಹಳ್ಳಿ ಪೊಲೀಸ್ ಸ್ಟೇಷನ್ ಮುಂದೆ ಗಲಭೆಕೋರರ ಪೋಷಕರು ಹೈಡ್ರಾಮಾ ಮಾಡಿದ್ದಾರೆ. ಮಕ್ಕಳನ್ನು ಕೋರ್ಟ್‌ಗೆ ಕರೆದುಕೊಂಡು ಹೋಗುವುದನ್ನು ನೋಡಿ ಕಣ್ಣೀರಿಟ್ಟಿದ್ದಾರೆ. 'ನಮ್ಮ ಮಕ್ಕಳು ಅಮಯಾಕರು. ಅವರು ಯಾವುದೇ ತಪ್ಪು ಮಾಡಿಲ್ಲ. ಅವರನ್ನು ಬಿಟ್ಟು ಬಿಡಿ' ಎಂದು ಗೋಳಾಡಿದ್ದಾರೆ. ನಿನ್ನೆ ಮತ್ತೆ 15 ಜನರನ್ನು ಬಂಧಿಸಿದ್ದು, ಅವರ ಪೋಷಕರು ಹೈಡ್ರಾಮಾ ಮಾಡಿದ್ದಾರೆ. ನಮ್ಮ ಪ್ರತಿನಿಧಿ ಪೋಷಕರನ್ನು ಮಾತನಾಡಿಸಿದ್ದಾರೆ. ಏನ್ ಹೇಳ್ತಾರೆ? ನೋಡೋಣ ಬನ್ನಿ..!